National
-
*ಜಾನಪದ ಗಾಯಕಿ ಶಾರದಾ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಜಾನಪದ ಗಾಯಕಿ ಶಾರದಾ ಸಿನ್ಹಾ (72) ವಿಧಿವಶರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.…
Read More » -
*ವೀರವನಿತೆ ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಣೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ಮಾರ್ಗಸೂಚಿ ಅನ್ವಯ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11 ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು…
Read More » -
*ಭಾರತ್ ಅಕ್ಕಿ-ಗೋಧಿ ಹಿಟ್ಟು ಪೂರೈಕೆಗೆ ಕೇಂದ್ರ ಸರ್ಕಾರದ ಕ್ರಮ: ದೆಹಲಿಯಲ್ಲಿ ಮೊಬೈಲ್ ವಾಹನಕ್ಕೆ ಸಚಿವ ಪ್ರಲ್ಹಾದ ಜೋಶಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ಭಾರತ್ ಅಕ್ಕಿ-ಗೋಧಿ ಹಿಟ್ಟು ಪೂರೈಕೆಗೆ ಮುಂದಾಗಿದೆ. ದೆಹಲಿಯಲ್ಲಿ ಇಂದು…
Read More » -
*ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಭೆ:ಅರ್ಥಪೂರ್ಣ ಶತಮಾನೋತ್ಸವ ಆಚರಣೆ: ಸಚಿವ ಎಚ್.ಕೆ.ಪಾಟೀಲ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು…
Read More » -
*ಮೂರು ರಾಜ್ಯಗಳ ಉಪ ಚುನಾವಣೆ ಮುಂದುಡಿಕೆ*
ಪ್ರಗತಿವಾಹಿನಿ ಸುದ್ದಿ : ನವೆಂಬರ್ 13ಕ್ಕೆ ನಿಗದಿಯಾಗಿದ್ದ ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 20ಕ್ಕೆ ಮರು ನಿಗದಿಪಡಿಸಲಾಗಿದೆ ಎಂದು ಕೇಂದ್ರ…
Read More » -
*ಪತನಗೊಂಡ ಮಿಗ್-29 ಯುದ್ಧ ವಿಮಾನ*
ಪ್ರಗತಿವಾಹಿನಿ ಸುದ್ದಿ : ಮಿಗ್-29 ಯುದ್ಧ ವಿಮಾನವು ಪತನಗೊಂಡ ಘಟನೆ ಇಂದು ಉತ್ತರ ಪ್ರದೇಶದ ಆಗ್ರಾ ಬಳಿ ನಡೆದಿದೆ. ಅದೃಷ್ಟವಶತ್ ಘಟನೆಯಲ್ಲಿ ಪೈಲೆಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುದ್ಧ…
Read More » -
*ಬ್ಯಾನರ್ ಕಟ್ಟಲು ಹೋಗಿ ದುರಂತ: ವಿದ್ಯುತ್ ಪ್ರವಹಿಸಿ ನಾಲ್ವರು ದುರ್ಮರಣ*
ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಬ್ಯಾನರ್ ಕಟ್ಟುವಾಗ ದುರಂತವೊಂದು ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ತಾಟಿಪರು ಗ್ರಾಮದಲ್ಲಿ ನಡೆದಿದೆ. ಕಾರ್ಯಕ್ರಮವೊಂದರ ಬ್ಯಾನರ್…
Read More » -
*ಹೊತ್ತಿ ಉರಿದ ಬಸ್: ಪ್ರಯಾಣಿಕರು ಪಾರು*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಸ್ಲೀಪರ್ ಬಸ್ನಲ್ಲಿ ನಿನ್ನೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ನಲ್ಲಿದ್ದ ಪ್ರಯಾಣಿಕರು ಕಿಟಕಿಯಿಂದ ಹಾರಿ ಪಾರಾಗಿಯುವ ಘಟನೆ ಸದಾಬಾದ್ ಕೊತ್ವಾಲಿ ಪ್ರದೇಶದ ಯಮುನಾ…
Read More » -
*ಕಂದಕ್ಕೆ ಉರುಳಿ ಬಿದ್ದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರು ಸಾವು*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರಾಖಂದದ ಅಲ್ಮೊರಾದಲ್ಲಿ ಈ ಅಪಘಾತ ಸಂಭವಿಸಿದೆ.…
Read More » -
*ಕಾರು ನಿಲ್ಲಿಸಿದ ಪೊಲೀಸ್ ಅಧಿಕಾರಿಗಳನ್ನೆ ಎಳೆದೊಯ್ದ ಅಪ್ರಾಪ್ತ ಕಾರು ಚಾಲಕ*
ಪ್ರಗತಿವಾಹಿನಿ ಸುದ್ದಿ: ಕಾರೊಂದನ್ನು ನಿಲ್ಲಿಸಲು ಯತ್ನಿಸಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕಾರಿನ ಬಾನೆಟ್ ಮೇಲೆ 20 ಮೀಟರ್ಗೂ ಹೆಚ್ಚು ದೂರ ಎಳೆದೊಯ್ದಿರುವ ಘಟನೆ ನೈಋತ್ಯ ದೆಹಲಿಯ ಬೆರ್…
Read More »