National
-
*ಸೊಳ್ಳೆ ನಾಶ ಹಾಗೂ ಡೆಂಘಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ: ಆರೋಗ್ಯ ಸಚಿವ ದಿನೇಶ್ ಗುಂಡುರಾವ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾಗಿದೆ. ಸೊಳ್ಳೆ ನಾಶ ಹಾಗೂ ಡೆಂಘಿ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ…
Read More » -
*ರೇಣುಕಾಸ್ವಾಮಿ ಕೊಲೆ ಕೇಸ್: ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸುತ್ತೇವೆ ಎಂದ ಗೃಹ ಸಚಿವ ಪರಮೇಶ್ವರ್ *
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದು, ಶೀಘ್ರದಲ್ಲೇ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ…
Read More » -
*ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ: ಮೂರು ಸಾವು*
ಪ್ರಗತಿವಾಹಿನಿ ಸುದ್ದಿ: ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿರುವ ಎಂಟು ಜನರು ಗಾಯಗೊಂಡಿದ್ದಾರೆ ಎಂದು ದಿಯೋಘರ್ ಉಪ ಆಯುಕ್ತ…
Read More » -
*BMW ಕಾರು ಡಿಕ್ಕಿ: ಮಹಿಳೆ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಪುಣೆಯಲ್ಲಿ ಕುಡಿದ ಮತ್ತಿನಲ್ಲಿ ಅಪ್ರಾಪ್ತ ಬಾಲಕ ಕಾರು ಚಲಾಯಿಸಿ, ಇಬ್ಬರ ಸಾವಿಗೆ ಕಾರಣನಾಗಿದ್ದ ಪ್ರಕರಣ ಮಾಸುವ ಮುನ್ನವೇ ಇದೀಗ ಮುಂಬೈನಲ್ಲಿ ಇಂಥದ್ದೇ ಘಟನೆ ಬೆಳಕಿಗೆ…
Read More » -
*ಸೇನೆ ಮತ್ತು ಉಗ್ರರ ನಡುವೆ ಫೈರಿಂಗ್: 5 ಉಗ್ರರ ಎನ್ ಕೌಂಟರ್*
ಪ್ರಗತಿವಾಹಿನಿ ಸುದ್ದಿ: ಪ್ರತ್ಯೇಕ ಕಾರ್ಯಾಚರಣೆಯಲ್ಲಿ 5 ಉಗ್ರರನ್ನು ಸದೆಬಡಿದಿರುವ ಭಾರತೀಯ ಸೇನೆ ಇಬ್ಬರು ಯೋಧರನ್ನು ಕಳೆದುಕೊಂಡ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆದಿದೆ. ಕುಲ್ಗಾಮ್ ಜಿಲ್ಲೆಯ…
Read More » -
*ಬಹುಮಹಡಿ ಕಟ್ಟಡ ಕುಸಿದು ಏಳು ಜನರ ಸಾವು*
ಪ್ರಗತಿವಾಹಿನಿ ಸುದ್ದಿ: ಗುಜರಾತನ ಸೂರತ್ ನ ಸಚಿನ್ ಪಾಲಿ ಎಂಬ ಗ್ರಾಮದಲ್ಲಿ ಶನಿವಾರ ಬಹುಮಹಡಿ ಕಟ್ಟಡ ಕುಸಿದು ಬಿದ್ದು, ಅದರ ಅವಶೇಷದಡಿ ಬಿದ್ದು ಏಳು ಮಂದಿ ಅಸುನೀಗಿದ್ದಾರೆ.…
Read More » -
*ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ : ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ…
Read More » -
ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಹಣ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿಯವರಿಗೆ ಮೋಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು…
Read More » -
ಕಂಟೋನ್ಮೆಂಟ್ ಬೋರ್ಡ್ ಸಭೆಯಲ್ಲಿ ಗೊಂದಲ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕಂಟೋನ್ಮೆಂಟ್ ಬೋರ್ಡ್ ಕಚೇರಿಯಲ್ಲಿ ಜರುಗಿದ ಕಂಟೋನ್ಮೆಂಟ್ ಬೋರ್ಡ್ನ ವಿಶೇಷ ಸಭೆ ತೀವ್ರ ಗೊಂದಲಮಯವಾಗಿ ಸೂಕ್ತ ನಿರ್ಣಯವಿಲ್ಲದೆ ಅಂತ್ಯವಾಯಿತು. ಸಂಸದ ಜಗದೀಶ ಶೆಟ್ಟರ್,…
Read More » -
*ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡಲು ಹಿರಿಯರಿಂದ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಮುಂದಿನ ಪೀಳಿಗೆಯ ನಾಯಕಿಯರನ್ನು ತಯಾರಿ ಮಾಡುವುದು, ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರ ಅಭಿಪ್ರಾಯ ಸಂಗ್ರಹ ಹಾಗೂ ಕಾಂಗ್ರೆಸ್ ಪಕ್ಷದತ್ತ ಮಹಿಳೆಯರನ್ನು ಸೆಳೆಯುವ ವಿಚಾರವಾಗಿ ಪಕ್ಷದ…
Read More »