National
-
*GST ಸಂಬಂಧಿತ 3900ಕ್ಕೂ ಅಧಿಕ ಸಂಶಯಗಳ ನಿವಾರಣೆ*
ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ ʼNext Gen Gstʼ ಸಂಬಂಧಿತ ಪ್ರಶ್ನೆ ಮತ್ತು ದೂರುಗಳನ್ನು ಪರಿಹರಿಸಲೆಂದು ರಾಷ್ಟ್ರೀಯ…
Read More » -
*ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪಂಡಿತ್ ಛನ್ನುಲಾಲ್ ಮಿಶ್ರಾ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಹಿಂದೂಸ್ತಾನಿ ಗಾಯಕ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಪಂಡಿತ್ ಛನ್ನುಲಾಲ್ ಮಿಶ್ರಾ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು…
Read More » -
*ಸರ್ಕಾರಿ ಕೆಲಸ ಉಳಿಸಿಕೊಳ್ಳಲು ಮೂರನೇ ಮಗುವನ್ನು ಕಾಡಿನಲ್ಲಿ ಬಿಟ್ಟುಬಂದ ತಂದೆ-ತಾಯಿ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಕೆಲಸ ಉಳಿಸಿಕೊಳ್ಳಲೆಂದು ತಾವು ಹೆತ್ತ ಮೂರನೇ ಮಗುವನ್ನು ಕಾಡಿನಲ್ಲಿ ಕಲ್ಲುಗಳ ಮೇಲೆ ಇಟ್ಟು ತಂದೆ-ತಾಯಿ ಬಂದಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ. ಅದಾಗಲೇ…
Read More » -
*35ರ ಮಹಿಳೆಯೊಂದಿಗೆ ಮದುವೆಯಾದ ಮಾರನೆ ದಿನವೇ 75ರ ವೃದ್ಧ ಸಾವು*
ಪ್ರಗತಿವಾಹಿನಿ ಸುದ್ದಿ: ಒಂದು ವರ್ಷ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದ 75 ವರ್ಷದ ವೃದ್ಧ 35 ವರ್ಷದ ಮಹಿಳೆಯೊಂದಿಗೆ ಮದುವೆಯಾಗಿದ್ದಾನೆ. ಆದರೆ ಮದುವೆಯಾದ ಮಾರನೆ ದಿನವೇ ವೃದ್ಧ ಸಾವನ್ನಪ್ಪಿರುವ…
Read More » -
*ಪೋಕ್ಸೋ ಕೇಸ್ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಎಸ್ಐಗೆ ಇಲ್ಲ ಜಾಮೀನು*
ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು ಲಂಚಕ್ಕೆ ಬೇಡಿಕೆ ಇಟ್ಟು ಲಾಕ್ ಆಗಿರುವ ಪಿಎಸ್ಐಗೆ ಜಾಮೀನು ನೀಡಲು ನ್ಯಾಯಾಲಯ…
Read More » -
*ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿ ಭತ್ಯೆ ಹೆಚ್ಚಳ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್. ತುಟ್ಟಿ ಭತ್ಯೆ ಹೆಚ್ಚಳ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ…
Read More » -
*ಗ್ರಾಹಕರಿಗೆ ಬಿಗ್ ಶಾಕ್: ಇಳಿಕೆಯಾಗಿದ್ದ ಸಿಲಿಂಡರ್ ದರ ಮತ್ತೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಕೆಲ ತಿಂಗಳಿಂದ ಕಡಿಮೆಯಾಗಿದ್ದ ವಾಣಿಜ್ಯ ಸಿಲಿಂಡರ್ ಗಳ ದರ ಮತ್ತೆ ದಿಢೀರ್ ಏರಿಕೆಯಾಗಿದೆ. ಹೋಟೆಲ್ ಗಳು, ರೆಸ್ಟೋರೆಂಟ್ ಗಳಲ್ಲಿ ಬಳಸುವ 19 ಕೆಜಿ ವಾಣಿಜ್ಯ…
Read More » -
*ಯುವತಿ ಮೇಲೆ ಗ್ಯಾಂಗ್ ರೇಪ್: ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳಿಂದಲೇ ಕೃತ್ಯ*
ಪ್ರಗತಿವಾಹಿನಿ ಸುದ್ದಿ: ಯುವತಿಯಿಬ್ಬಳನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳೇ ಅತ್ಯಾಚಾರವೆಸಗಿರುವ ಘೋರ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ತಿರುವನ್ನಾಮಲೈ ಪೊಲೀಸ್ ಠಾಣೆಯ…
Read More » -
*ಆರ್ ಸಿಬಿ ಫ್ರಾಂಚೈಸಿ ಮಾರಾಟಕ್ಕೆ*
ಪ್ರಗತಿವಾಹಿನಿ ಸುದ್ದಿ: 18ನೇ ಆವೃತ್ತಿಯ ಐಪಿಎಲ್ ನಲ್ಲಿ ಚಾಂಪಿಯನ್ಸ್ ಆಗಿ ಹೊರ ಹೊಮ್ಮಿದ ಆರ್.ಸಿ.ಬಿ ಮೊದಲ ಬಾರಿಗೆ ಕಪ್ ತನ್ನದಾಗಿಸಿಕೊಂಡೊತು. ತಂಡದ ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್…
Read More » -
*ಉಸಿರಾಟದ ತೊಂದರೆ: ಆಸ್ಪತ್ರೆಗೆ ದಾಖಲಾದ ಮಲ್ಲಿಕಾರ್ಜುನ ಖರ್ಗೆ*
ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(83) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ…
Read More »