National
-
*ದೀಪಾವಳಿಗೆ ಸರ್ಕಾರದ ಬಂಪರ್ ಗಿಫ್ಟ್*: *100 ರೂಪಾಯಿಗೆ 10 ಬಗೆಯ ತರಕಾರಿ!*
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ತರಕಾರಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇವಲ 100 ರೂಪಾಯಿಗೆ 10 ಬಗೆಯ…
Read More » -
*ಸರ್ಕಾರಿ ಉದ್ಯೋಗಿಗಳಿಗೆ ಆರ್ಥಿಕ ಭದ್ರತೆ ನೀಡಿದರೂ ಕೆಲಸ ಮಾಡಲ್ಲ*; *ಕರ್ತವ್ಯ ನಿಷ್ಠೆ ಮತ್ತು ಹೊಣೆಗಾರಿಕೆ ಎಲ್ಲಿದೆ?*: *ಸುಪ್ರೀಂ ಕೋರ್ಟ್ ಗರಂ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ನೌಕರರಿಗೆ ಸಿಗುತ್ತಿರುವ ಅತಿಯಾದ ಭದ್ರತೆ, ಸೌಲಭ್ಯಗಳ ಹೊರತಾಗಿಯೂ ಅವರಲ್ಲಿ ಕಡಿಮೆಯಾಗುತ್ತಿರುವ ‘ಕೆಲಸದ ಹೊಣೆಗಾರಿಕೆ’ಯ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರಿ ನೌಕರರಿಗೆ…
Read More » -
*ಮುರುಸು ಚಂಡಮಾರುತಕ್ಕೆ ಸಿಲುಕಿ ಪಲ್ಟಿಯಾದ ದೋಣಿ*: *ನಾಲ್ವರು ಮೀನುಗಾರರು ದುರ್ಮರಣ*; *ಐವರು ಕಣ್ಮರೆ*
ಪ್ರಗತಿವಾಹಿನಿ ಸುದ್ದಿ: ಮುರುಸು ಚಂಡಮಾರುತ ಆಂಧ್ರಪ್ರದೇಶದ ಹಲವೆಡೆಗಳಲ್ಲಿ ಅನಾಹುತಗಳನ್ನು ಸೃಷ್ಟಿಸುತ್ತಿದೆ. ಚಂಡಮಾರುತದ ಅಬ್ಬರಕ್ಕೆ ಕರಾವಳಿಯಲ್ಲಿ ದೋಣಿಯೊಂದು ಪಲ್ಟಿಯಾಗಿದ್ದು, ನಾಲ್ವರು ಮೀನುಗಾರರು ಸಾವನ್ನಪ್ಪಿದ್ದಾರೆ. ಐವರು ಕಣ್ಮರೆಯಾಗಿದ್ದಾರೆ. ಆಂಧ್ರ ಕರಾವಳಿಯಲ್ಲಿ…
Read More » -
*ಭೀಕರ ಅಪಘಾತ*: *ನದಿಗೆ ಉರುಳಿ ಬಿದ್ದ ಕಾರು*: *ನಾಲ್ವರು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಯಾತ್ರಿಕರ ಕಾರೊಂದು ರಸ್ತೆಯಿಂದ ನದಿಗೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.…
Read More » -
*ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ*: *ಇಬ್ಬರು ಸಾವು*: *ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ*
ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಅವಶೇಷಗಳಡಿ ಸಿಲುಕಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು…
Read More » -
*ಚೂನಪ್ಪ ಪೂಜಾರಿ ಸೇರಿ ನೂರಾರು ರೈತರು ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಹಮ್ಮಿಕೊಂಡಿದ್ದ ಹಿಂಡಲಗಾ ಜೈಲ್ ಭರೋ ಚಳವಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ…
Read More » -
*ದೀಪಾವಳಿ, ಮದುವೆ ಸೀಸನ್ ಹೊತ್ತಲ್ಲೇ ಬಂಗಾರ ಪ್ರಿಯರಿಗೆ ಹಾಲ್ಮಾರ್ಕಿಂಗ್ ಶುಲ್ಕ ಹೆಚ್ಚಳದ ಬರೆ*
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬ ಹಾಗೂ ಮದುವೆ ಸೀಸನ್ ಸಮೀಪಿಸುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣ ಖರೀದಿಸುವವರಿಗೆ ಹೆಚ್ಚುವರಿ ವೆಚ್ಚದ ಬಿಸಿ ತಟ್ಟಲಿದೆ. ಭಾರತೀಯ ಮಾನಕ ಸಂಸ್ಥೆ (ಬಿಐಎಸ್)…
Read More » -
*“ಬೆಳಗ್ಗೆಯೇ ಮದ್ಯದ ಅಮಲಿನಲ್ಲಿರುವವರಿಂದ ಡ್ರಗ್ಸ್ಮುಕ್ತ ಪಂಜಾಬ್ ಸಾಧ್ಯವೇ?”*: *ಸಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!*
ಪ್ರಗತಿವಾಹಿನಿ ಸುದ್ದಿ: ಪಂಜಾಬ್ನಲ್ಲಿ ಮಾದಕವಸ್ತುಗಳ ಸಮಸ್ಯೆ ರಾಜಕೀಯ ಸಂಘರ್ಷಕ್ಕೆ ಹೊಸ ತಿರುವು ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವೈಯಕ್ತಿಕ ಅಭ್ಯಾಸಗಳನ್ನೇ ಪ್ರಸ್ತಾಪಿಸಿ ಲೋಕಸಭೆ ವಿಪಕ್ಷ ನಾಯಕ…
Read More » -
*ಮುಂದುವರಿದ ಕಬ್ಬಿನ ಕಗ್ಗಂಟು: ಹೊಸ ದರಕ್ಕೆ ರೈತರು, ಕಾರ್ಖಾನೆ ಮಾಲೀಕರು ಒಪ್ಪಿದ್ದಾರೆ ಎಂದ ಸತೀಶ ಜಾರಕಿಹೊಳಿ* *ರೈತರ ಜೈಲ್ ಭರೋ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ!*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಮುಗಿದಿದ್ದು, ಸತತ ಸಭೆಗಳ ಬಳಿಕ ಬೆಳಗಾವಿ…
Read More » -
*ಬೆಳಗಾವಿ ಡಿಸಿ ಕಚೇರಿ ನುಗ್ಗಲು ಯತ್ನಿಸಿದ ರೈತರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ರೈತರ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಕೊಟ್ಟ ಭರವಸೆಯಂತೆ ಸಭೆ ನಡೆಸದ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ…
Read More »