National
-
*ರಾಜ್ಯದ ಮೇಜರ್ ಸ್ವಾತಿ ಶಾಂತ ಕುಮಾರ್ ಗೆ ವಿಶ್ವಸಂಸ್ಥೆಯ ಪ್ರಶಸ್ತಿ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ಸೇನಾಧಿಕಾರಿ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿಶ್ವಸಂಸ್ಥೆಯ ಪ್ರಧಾನಕಾರ್ಯದರ್ಶಿ ನೀಡುವ ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ-2025ಕ್ಕೆ…
Read More » -
*ಖಾಸಗಿ ವಿಮಾನ ಪತನ: ಪವಾಡಸದೃಶ ರೀತಿಯಲ್ಲಿ ಬಚಾವಾದ ಪ್ರಯಾಣಿಕರು: ಪೈಲಟ್ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ವಿಮಾನವೊಂದು ಪತನಗೊಂಡಿರುವ ಘಟನೆ ಒಡಿಶಾದಲ್ಲಿ ನಡೆದಿದೆ. ಘಟನೆಯಲ್ಲಿ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ರೂರ್ಕೆಲಾದಿಂದ ಭುವನೇಶ್ವರಕ್ಕೆ ಹೊರಟಿದ್ದ ಖಾಸಗಿ ವಿಮಾನ ಇದಾಗಿದೆ. ವಿಮಾನದಲ್ಲಿ 7…
Read More » -
*ಮಗು ಹಾಸಿಗೆಯಲ್ಲಿ ಮೂತ್ರ ಮಾಡಿದ್ದಕ್ಕೆ ಮಗುವಿನ ಗುಪ್ತಾಂಗವನ್ನು ಸುಟ್ಟು ವಿಕೃತಿ ಮೆರೆದ ಮಲತಾಯಿ*
ಪ್ರಗತಿವಾಹಿನಿ ಸುದ್ದಿ: ಇದೆಂತಹ ಅಮಾನವೀಯ ಘಟನೆ. ಮಗು ಹಾಸಿಗೆಯಲ್ಲಿ ಮೂತ್ರ ಮಾಡಿದಕ್ಕೆ ತಾಯಿಯೊಬ್ಬಳು ಕಂದಮ್ಮನ ಗುಪ್ತಾಂಗವನ್ನೇ ಸುಟ್ಟು ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಐದು ವರ್ಷದ ಮಗು…
Read More » -
*ಮಹಿಳೆಯ ವಿವಸ್ತ್ರಗೊಳಿಸಿದ ಪ್ರಕರಣ ಹಾಗೂ ಶಾಸಕಿ ವಿರುದ್ಧ ಹಾಕಿರುವ ಪೋಸ್ಟ್ ಖಂಡಿಸಿ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಆರೋಪ ಪ್ರಕರಣ ಹಾಗೂ ಬಿಜೆಪಿ ಶಾಸಕಿಗೆ ಶ್ರದ್ಧಾಂಜಲಿ ಹಾಕಿ ಪೋಸ್ಟ್ ನ್ನು ಹಾಕಿದವರ ವಿರುದ್ಧ ಕ್ರಮ…
Read More » -
*ಕೇಂದ್ರ ಬಜೆಟ್ ಮಂಡನೆಗೆ ಡೇಟ್ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಬಜೆಟ್ ಅಧಿವೇಶನ ಜನವರಿ 28ರಿಂದ ಆರಂಭವಾಗಲಿದ್ದು, ಯುನಿಯನ್ ಬಜೆಟ್ ಗೆ ಮುಹೂರ್ತ ಫಿಕ್ಸ್ ಆಗಿದೆ. 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ನ್ನು…
Read More » -
*ಕಂದಕಕ್ಕೆ ಉರುಳಿ ಬಿದ್ದ ಬಸ್: 13 ಜನರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದು 13 ಜನರು ಸಾವನ್ನಪ್ಪಿರುವ ದಾರುಣ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಇಲ್ಲಿನ ಸಿರ್ಮೌರ್ ಜಿಲ್ಲೆಯಲ್ಲಿ ಈ ದುರಂತ…
Read More » -
*ಮನರೇಗಾದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ₹11 ಲಕ್ಷ ಕೋಟಿ ಭ್ರಷ್ಟಾಚಾರ* ; *ಆಕೆ ಉರುಳು ಹಾಕಿಕೊಳ್ಳಲು ಹೋಗಿದ್ರೂ ನೋಡಿಕೊಂಡು ಸುಮ್ಮನಿರುತ್ತಿದ್ದರಾ?* : *ಬೆಂಗಳೂರಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ*
*ʼವಿಬಿಜಿ ರಾಮ್ ಜಿ ಕಾಯ್ದೆʼ ಭ್ರಷ್ಟಾಚಾರಿ ಕಾಂಗ್ರೆಸ್ ಮಧ್ಯವರ್ತಿಗಳಿಗೆ ತೊಡಕು* * * ರಾಜ್ಯದಲ್ಲಿ ಸಿದ್ದರಾಮಯ್ಯ ಅವಧಿಯಲ್ಲೇ ಹೆಚ್ಚು ಭ್ರಷ್ಟಾಚಾರ * ರಾಹುಲ್ ಗಾಂಧಿ ಖುಷಿಪಡಿಸಲು ಇಲ್ಲಿ…
Read More » -
*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಹೊಸ ಜವಾಬ್ದಾರಿ ಕೊಟ್ಟ ಎಐಸಿಸಿ*
ಪ್ರಗತಿವಾಹಿನಿ ಸುದ್ದಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಎಐಸಿಸಿ ಹೊಸ ಜವಾಬ್ದಾರಿಯನ್ನು ನೀಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಅಸ್ಸಾಂ ರಾಜ್ಯಕ್ಕೆ ಹಿರಿಯ ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ. ಇದೇ…
Read More » -
*ಹಸಿರು ಹೈಡ್ರೋಜನ್ ಚಾಲಿತ ಮಿರೈ ಕಾರಿನಲ್ಲಿ ಜೋಶಿ-ಗಡ್ಕರಿ ಪ್ರಯಾಣ*
ಮಿರೈ ಕಾರಿನ ವಿಶೇಷತೆಯೇನು? ಪ್ರಗತಿವಾಹಿನಿ ಸುದ್ದಿ: ಹಸಿರು ಹೈಡ್ರೋಜನ್ ಮತ್ತು ಶುದ್ಧ ಇಂಧನ ಉತ್ತೇಜಿಸುವ ಸರ್ಕಾರದ ಬದ್ಧತೆಗೆ ಪ್ರತೀಕ ಎಂಬಂತೆ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ…
Read More » -
*BREAKING: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಅವರನ್ನು ದೆಹಲಿಯ ಸರ್…
Read More »