National
-
*ಬಿಡದಿ ಟೌನ್ಶಿಪ್ ಗಲಾಟೆ: 20ಕ್ಕೂ ಅಧಿಕ ರೈತರ ಮೇಲೆ ಕೇಸ್ ದಾಖಲು*
ಪ್ರಗತಿವಾಹಿನಿ ಸುದ್ದಿ: ರಾಮನಗರದ ಬಿಡದಿ ಸ್ಮಾರ್ಟ್ ಟೌನ್ಶಿಪ್ ಭೂಸ್ವಾಧೀನ ಪ್ರಕ್ರಿಯೆ ಭಾಗವಾಗಿ ಮಂಡಲಹಳ್ಳಿ ಗ್ರಾಮದಲ್ಲಿ ಜಂಟಿ ಭೂಮಾಪನ ನಡೆಸಲು ತೆರಳಿದ್ದ ಕಂದಾಯ ಇಲಾಖೆಯ ಸಿಬ್ಬಂದಿಯ ಮೇಲೆ ದೈಹಿಕವಾಗಿ…
Read More » -
*ಪಾಲಿಕೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಆಗಬಾರದು: ಕನ್ನಡ ಸಂಘಟನೆಗಳ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಆಗ್ರಹಿಸಿ ಕಳೆದ 118 ದಿನಗಳಿಂದ ಕನ್ನಡ ಸಂಘಟನೆಗಳು ನಡೆಸಿರುವ ಹೋರಾಟ ಇಂದು ಹೊಸ…
Read More » -
*ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಗೌಡ ನಿಧನ: ಗಣ್ಯರಿಂದ ಸಂತಾಪ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರಗೌಡ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಚಂದ್ರಾಲೇಔಟ್ ನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ…
Read More » -
*ಯುಎಇ ಟ್ಯಾಂಕರ್ಗಳ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು*
ಪ್ರಗತಿವಾಹಿನಿ ಸುದ್ದಿ: ಇರಾನ್-ಅಮೇರಿಕಾ ನಡುವಿನ ಯುದ್ಧ ಮುಂದುವರೆದಿದೆ. ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ಟ್ಯಾಂಕರ್ಗಳ ಮೇಲೆ ಇರಾನ್ ನಡೆಸಿದ ಕ್ರೂಸ್ ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿ 6…
Read More » -
*ಪರಪುರುಷನ ಜೊತೆ ಪತ್ನಿ ಪರಾರಿ: ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ಪತ್ನಿ ತನ್ನನ್ನು ಬಿಟ್ಟು ಬೇರೊಬ್ಬನ ಜತೆ ಓಡಿಹೋಗಿದ್ದಕ್ಕೆ ವ್ಯಕ್ತಿ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ತಮಿಳುನಾಡಿನ ಟೂಟಿಕೋರಿನ್…
Read More » -
*ಅನ್ಯ ರಾಜ್ಯದವರಿಗೆ ಶಾಶ್ವತ ನಿವಾಸ ಪ್ರಮಾಣಪತ್ರ ನೀಡಿದರೆ ರಾಜ್ಯದ ಜನರಿಗೆ ಅನ್ಯಾಯ: ಬಿಜೆಪಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅನ್ಯ ರಾಜ್ಯ, ವಿದೇಶಿಗರಿಗೆ ಕರ್ನಾಟಕ ಸರ್ಕಾರ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್ಸಿ) ನೀಡಲು ಹೋರಡಿಸಿರುವ ಅಧಿಸೂಚನೆ ಖಂಡಿಸಿ ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ…
Read More » -
*ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆ ಎದುರಿಸಲಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ…
Read More » -
*62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ…
Read More » -
*ಮುಂಗಾರು ಅಧಿವೇಶನದ ದಿನಾಂಕ ಘೋಷಿಸಿದ ಸಿಎಂ ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 6ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ತಿಳಿಸಿದರು. ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾ…
Read More » -
*ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ಅರ್ಜಿ ವಜಾ*
ಪ್ರಗತಿವಾಹಿನಿ ಸುದ್ದಿ: ನವದೆಹಲಿ: ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಕಾನೂನು ಪ್ರಕಾರ ಸೂಕ್ತ ಸಕ್ಷಮ…
Read More »