National
-
BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜೊಲ್ಲೆಗೆ ಟಿಕೆಟ್ ಫೈನಲ್
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭಾ ಚುನಾವಣೆಗೆ ಭಾರತೀಯ ಜನತಾಪಾರ್ಟಿಯ 2ನೇ ಪಟ್ಟಿ ಬಿಡುಗಡೆಯಾಗಿದೆ. ಚಿಕ್ಕೋಡಿ -ಅಣ್ಣಾ ಸಾಹೇಬ ಜೊಲ್ಲೆ ಬಾಗಲಕೋಟಿ – ಪಿ.ಸಿ ಗದ್ದಿಗೌಡರ ವಿಜಯಪುರ -ರಮೇಶ…
Read More » -
ಟೊಯೊಟಾ ಕಿರ್ಲೋಸ್ಕರ ಮೋಟಾರ್ಸ್ ನಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆ ಗಮನಾರ್ಹ ಹೆಚ್ಚಳ
ಲಿಂಗ ವೈವಿಧ್ಯತೆ ಸಂಸ್ಕೃತಿಗೆ ಉತ್ತೇಜನ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಹೆಚ್ಚು ಅಂತರ್ಗತ ಮತ್ತು ಕ್ರಿಯಾತ್ಮಕ ಕಾರ್ಯಪಡೆಯನ್ನು ಬೆಳೆಸುವ ಸಮರ್ಪಣೆಗೆ ಪೂರಕವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಲಿಂಗ ವೈವಿಧ್ಯತೆಯನ್ನು ಹೆಚ್ಚಿಸಲು ಮತ್ತು ತನ್ನ ಕಾರ್ಯಾಚರಣೆಗಳಲ್ಲಿ ಮಹಿಳಾ ಉದ್ಯೋಗಳ ಸಂಖ್ಯೆಯನ್ನು ಹೆಚ್ಚಿಸಲು ಕೇಂದ್ರೀಕೃತ ಪ್ರಯತ್ನಗಳನ್ನು ಘೋಷಿಸಿದೆ. “ಸ್ಕಿಲ್ ಇಂಡಿಯಾ ಮಿಷನ್” ನ ದೊಡ್ಡ ಗುರಿಗೆ ಕೊಡುಗೆ ನೀಡುವ ಮೂಲಕ ಕಂಪನಿಯು ಮಹಿಳೆಯರ ಕೌಶಲ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಅವರ ಸಮಗ್ರ ಅಭಿವೃದ್ಧಿಯನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ನೂತನ ಕಾರ್ಯಕ್ರಮಗಳ ಸರಣಿಯನ್ನು ಜಾರಿಗೆ ತರುತ್ತಿದೆ. ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸುವಾಗ ಟಿಕೆಎಂ ತನ್ನ ಉತ್ಪಾದನಾ ಕಾರ್ಯಾಚರಣೆಗಳಿಗೆ 124 ಮಹಿಳಾ ತಂಡದ ಸದಸ್ಯರು ಮತ್ತು 55 ಮಹಿಳಾ ನಾಯಕರನ್ನು ಸೇರಿಸುವುದಾಗಿ ಘೋಷಿಸಿತು. ಈ ನುರಿತ ವ್ಯಕ್ತಿಗಳು ಕಂಪನಿಯ ಕಾರ್ಯಾಚರಣೆಗಳನ್ನು ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ಲಿಂಗ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆಯಿಂದ ಗುರುತಿಸಲ್ಪಟ್ಟ ಸಂಸ್ಕೃತಿಯನ್ನು ಬೆಳೆಸುವ ಬದ್ಧತೆಗೆ…
Read More » -
*ತೇಜಸ್ ಯುದ್ಧ ವಿಮಾನ ಪತನ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನದ ಜೈಸಲ್ಮೇರ್ ನಲ್ಲಿ ಭಾಭರತೀಯ ವಾಯುಪಡೆ ವಿಮಾನ ಪತನವಾಗಿದೆ. ಐಎ ಎಫ್…
Read More » -
*ಮಹಿಳಾ ದಿನಾಚರಣೆಯಂದೇ ಘೋಷಣೆ: ರಾಜ್ಯಸಭೆಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ನಾಮನಿರ್ದೇಶನ*
ಪ್ರಗತಿವಾಹಿನಿ ಸುದ್ದಿ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ವಿಶ್ವ ಮಹಿಳಾ ದಿನಾಚರಣೆಯ ದಿನದಂದೇ…
Read More » -
10 ಲಕ್ಷ ರೂ. ಬಹುಮಾನ ಗೆಲ್ಲುವ ಅವಕಾಶ! ಮಿಸ್ ಮಾಡ್ಕೋಬೇಡಿ!!
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಸುಳಿವು ಸಿಗದ ಹಿನ್ನೆಲೆಯಲ್ಲಿ ಆತನ ಫೋಟೋ ಬಿಡುಗಡೆ ಮಾಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್…
Read More » -
*ದೆಹಲಿ ಸರ್ಕಾರದಿಂದಲೂ ಕರ್ನಾಟಕ ಮಾದರಿ ‘ಗೃಹಲಕ್ಷ್ಮೀ’ ಯೋಜನೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಾದರಿಯಲ್ಲಿಯೇ ದೆಹಲಿ ಸರ್ಕಾರ ಕೂಡ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ಬಜೆಟ್ ಮಂಡನೆಯಾಗಿದ್ದು,…
Read More » -
*ಇಸ್ರೋ ಅಧ್ಯಕ್ಷರಿಗೆ ಕಾನ್ಸರ್*
ಪ್ರಗತಿವಾಹಿನಿ ಸುದ್ದಿ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಕ್ಯಾನ್ಸರ್ ಕಾಯಿಲೆ ವಿರುದ್ಧ ಹೋರಾಡುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಭಾರತದ ಮಹತ್ವಾಕಾಂಕ್ಷಿ ಸೂರ್ಯಯಾನ ಆದಿತ್ಯ ಎಲ್-೧ ಉಡಾವಣೆ ದಿನವೇ ಇಸ್ರೋ…
Read More » -
*ಲೋಕಸಭಾ ಚುನಾವಣೆ: ಬಿಜೆಪಿಯಿಂದ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದೆ. ಬಿಜೆಪಿ ಹೈಕಮಾಂಡ್ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ…
Read More » -
*ಗ್ರಾಹಕರಿಗೆ ಮತ್ತೆ ಶಾಕ್; ಎಲ್ ಪಿಜಿ ಸಿಲಿಂಡರ್ ದರ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಎಲ್ ಪಿಜಿ ಸಿಲಿಂಡರ್ ಗ್ರಾಹಕರಿಗೆ ತೈಲ ಕಂಪನಿಗಳು ಮತ್ತೆ ಶಾಕ್ ನೀಡಿವೆ. ವಾಣಿಜ್ಯ ಬಳಕೆಯ ಸಿಲಿಮ್ದರ್ ದರದಲ್ಲಿ ಮತ್ತೆ ಏರಿಕೆಯಾಗಿದೆ. ವಾಣಿಜ್ಯ ಬಳಕೆಯ 19…
Read More » -
ಚಂದಕ್ಕಿಂತ ಚಂದ ನೀನೆ ಸುಂದರ… ಬಾಲಿವುಡ್ನ ಜನಪ್ರಿಯ ಗಾಯಕ ಪಂಕಜ್ ಉಧಾಸ್ ನಿಧನ
ಪ್ರಗತಿವಾಹಿನಿ ಸುದ್ದಿ, ಮುಂಬೈ: ಬಾಲಿವುಡ್ನ ಜನಪ್ರಿಯ ಗಾಯಕ ಪಂಕಜ್ ಉಧಾಸ್ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ…
Read More »