Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರದ ಛಾಯೆಯಿಂದ ಕಂಗೆಟ್ಟಿದ್ದ ರೈತನಿಗೆ ಕೊಂಚ ನಿಟ್ಟುಸಿರು ಬಿಡುವಂತಹ ಸುದ್ದಿ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಂದು ವರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಬಾಗಲಕೋಟೆ, ಬೆಳಗಾವಿಯ ಕೆಲವೆಡೆ, ರಾಯಚೂರು, ಹಾವೇರಿ,ಗದಗ, ವಿಜಯಪುರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರ್ಗಿ, ಕೊಪ್ಪಳ, ಯಾದಗಿರಿ,ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ,ಶಿವಮೊಗ್ಗ, ಕೋಲಾರ, ರಾಮನಗರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Related Articles

Back to top button