National
-
*12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆ*
ಪ್ರಗತಿವಾಹಿನಿ ಸುದ್ದಿ: 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ನಡೆಯಲಿದೆ ಎಂದು ಕೇಂದ್ರ ಮುಖ್ಯ ಚುನಾವವಣಾಧಿಕಾರಿ ತಿಳಿಸಿದ್ದಾರೆ. ಸಿಇಸಿ ಜ್ಞಾನೇಶ್…
Read More » -
*ಮೊಂಥಾ ಚಂಡಮಾರುತ: ಬಿರುಗಾಳಿ ಸಹಿತ ಭಾರಿ ಮಳೆ: 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ ಜೋರಾಗಿದೆ. ನಾಳೆ ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 110 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ…
Read More » -
*ಮೊಂಥಾ ಚಂಡಮಾರುತದ ಎಚ್ಚರಿಕೆ: ಕರ್ನಾಟಕ, ಆಂಧ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಲರ್ಟ್ ಘೋಷಣೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜಿಗೆ ರಜೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ಅಪ್ಪಳಿಸಿದೆ. ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಅಲ್ಲೋಲಕಲ್ಲೋಲ ಸೃಷ್ಟಿಯಾಗುತ್ತಿದೆ. ಈ ನಡುವೆ ಮೊಂಥಾ ಚಂಡಮಾರುತ ಆಂಧ್ರಪ್ರದೇಶದ ಕರಾವಳಿಯತ್ತ ಧಾಂಗುಡಿ ಇಟ್ಟಿದೆ.…
Read More » -
*ಹೆಂಡತಿ ಜೊತೆ ಜಗಳ: ಅವಳಿ ಮಕ್ಕಳ ಕತ್ತು ಸಿಳಿದ ರಾಕ್ಷಸ*
ಪ್ರಗತಿವಾಹಿನಿ ಸುದ್ದಿ : ಹೆಂಡತಿ ಜೊತೆ ಜಗಳ ಮಾಡಿಕೊಂಡ ಪತಿ ತನ್ನ ಇಬ್ಬರು ಅವಳಿ ಮಕ್ಕಳ ಕತ್ತು ಸಿಳಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದು ಹೋಗಿದೆ.…
Read More » -
*ಕೋಳಿ ಫಾರ್ಮ್ ನಲ್ಲಿ ವಿದ್ಯುತ್ ತಂತಿ ತಗುಲಿ ಮಾಲೀಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋಳಿ ಫಾರ್ಮ್ ನಲ್ಲಿ ಕೆಲಸ ಮಾಡುವ ವೇಳೆ ವಿದ್ಯುತ್ ತಂತಿ ತಗುಲಿ ಕೋಳಿ ಫಾರ್ಮ್ ಮಾಲೀಕ ಸಾವುವನ್ನಪ್ಪಿರುವ ದುರ್ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ…
Read More » -
*ತೇಜಸ್ವಿ ಸೂರ್ಯ ಎಂದರೆ ಖಾಲಿ ಟ್ರಂಕ್: ಮಾಧ್ಯಮ ವೇದಿಕೆಯಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕುಮಾರಸ್ವಾಮಿ ಎಲ್ಲಿ ಕೈಗಾರಿಕೆ ತರುತ್ತಾರೆ ಎಂದು ಹೇಳಲಿ, ಅಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮಾಡೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಶವಂತಪುರ ವಿಧಾನಸಭೆ…
Read More » -
*ಅಚ್ಚರಿಯ ಹೇಳಿಕೆ ನೀಡಿದ ಸಚಿವ ಕೃಷ್ಣಭೈರೇಗೌಡ*
ಪ್ರಗತಿವಾಹಿನಿ ಸುದ್ದಿ: ರಾಜ್ಯರಾಜಕೀಯದಲ್ಲಿ ಸಿಎಂ ಬದಲಾವಣೆ, ಸಚಿವ ಸಂಪುಟ ಪುನಾರಚನೆ ಕೂಗು ಜೋರಾಗಿ ಕೇಳಿಬರುತ್ತಿರುವ ಸಂಧರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಸಚಿವ ಸ್ಥಾನ ಬಿಟ್ಟು ಕೊಡುವ ಹೇಳಿಕೆ…
Read More » -
*ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ನಡೆದ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ*
ಪ್ರಗತಿವಾಹಿನಿ ಸುದ್ದಿ: ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಿಂದ ರಾಜ್ಯಸಭೆಯ ಸ್ಥಾನಗಳಿಗೆ ಮೊದಲ…
Read More » -
*ಒಳ ಉಡುಪಲ್ಲಿ 1 ಕೆಜಿ ಚಿನ್ನ ಸಾಗಿಸುತ್ತಿದ್ದ ಮಹಿಳೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಯಾಂಗೋನ್ನಿಂದ ಬಂದ ಮಹಿಳಾ ಪ್ರಯಾಣಿಕಳೊಬ್ಬಳು ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿರುವ ಘಟನೆ ನವದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಯಾಂಗೂನ್ನಿಂದ ಬಂದ ವಿಮಾನ…
Read More » -
*ನಾಳೆ ಬೆಳಗಾವಿಗೆ ಸಿಎಂ ಆಗಮನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶನಿವಾರ ಸಾಯಂಕಾಲ 201 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. 200 ನೇ ಕಿತ್ತೂರು ಉತ್ಸವದ ಸಮಾರೋಪ…
Read More »