Belagavi NewsBelgaum NewsKannada NewsKarnataka NewsLatest

*ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ನೂತನ ಪೊಲೀಸ್ ಆಯುಕ್ತರಾಗಿ ಇಡಾ ಮಾರ್ಟಿನ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಇಡಾ ಮಾರ್ಟಿನ್ ಸಮರ್ಥವಗಿ ನಿಭಾಯಿಸಿದ್ದರು. ಈಗ ಬೆಳಗಾವಿ ನಗರ ಪೊಲೀಸ್ ಕಮಿಷ್ನರ್ ಆಗಿ ನೇಮಕ ಮಾಡಲಾಗಿದೆ. ಇನ್ನು ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಉಮೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

Home add -Advt

ಬೆಂಗಳೂರು ಮೆಟ್ರೋ ಪೊಲಿಟಿನ್ ಟಾಸ್ಕ್ ಪೋರ್ಸ್ ಹೆಚ್ಚುವರಿ ಮಹಾನಿರ್ದೇಶಕರಾಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.

Related Articles

Back to top button