Election News
-
*ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಉಪ ಚುನಾವಣೆ ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ…
Read More » -
*ಚನ್ನಪಟ್ಟಣಕ್ಕೆ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ: ಡಿ.ಕೆ. ಸುರೇಶ್*
ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಪಕ್ಷ ಚನ್ನಪಟ್ಟಣದಲ್ಲಿ ಗೆಲ್ಲುವ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ…
Read More » -
*ಟಿಕೆಟ್ ಕೊಡಿಸುವದಾಗಿ ಪ್ರಲ್ಹಾದ ಜೋಶಿ ಸೋದರನಿಂದ ವಂಚನೆ: ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಸೋದರನ ವಿರುದ್ಧ ದೂರು ದಾಖಲಾಗಿದೆ. …
Read More » -
*ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: ನವೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಮರ್ಥವಾಗಿ ಎದುರಿಸಲಿದ್ದು, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…
Read More » -
*ಉಪ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ: ಡಿಸಿಎಂ ಡಿಕೆ ಶಿವಕುಮಾರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಸಂಬಂಧ ಮಾಧ್ಯಮಗಳ…
Read More » -
*ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಎರಡೂ ರಾಜ್ಯಗಳ ಚುನವಣಾ ದಿನಾಂಕ ಘೋಷಿಸಿದೆ. ದೆಹಲಿಯ ವಿಜ್ಞಾನ ಭವನದಲ್ಲಿ…
Read More » -
*ಕರ್ನಾಟಕದ 3 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ 3 ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ…
Read More » -
*ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಇಂದೇ ಉಪಚುನಾವಣೆ ದಿನಾಂಕ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದೇ ಉಪಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 3:30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು,…
Read More » -
*ಚನ್ನಪಟ್ಟಣ ಉಪ ಚುನಾವಣೆ: ಇನ್ನೊಂದು ವಾರದಲ್ಲಿ ಟಿಕೆಟ್ ಫೈನಲ್: ಹೆಚ್.ಡಿ. ಕುಮಾರಸ್ವಾಮಿ ಮಾಹಿತಿ*
ನಿಖಿಲ್ ಸ್ಪರ್ಧೆ ಬಗ್ಗೆ HDK ಹೇಳಿದ್ದೇನು? ಪ್ರಗತಿವಾಹಿನಿ ಸುದ್ದಿ: ಮುಂಬರುವ ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡದಿ ಸಮೀಪದ ಕೇತಿಗಾನಹಳ್ಳಿಯ…
Read More » -
*ಒಮರ್ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಮುಂದಿನ ಸಿಎಂ: ಫಾರೂಖ್ ಅಬ್ದುಲ್ಲಾ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಜಮ್ಮು-ಕಾಶ್ಮೀರದಲ್ಲಿ ಎನ್ಸಿ-ಕಾಂಗ್ರೆಸ್…
Read More »