Latest

*ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಫಾರ್ಮ್ ಬಿಡುಗಡೆ ಮಾಡಲಾಗಿದೆ.

ಮನೆಯ ಯಜಮಾನಿಗೆ ಮಾಸಿಕ 2000 ರೂಪಾಯಿ ಸಹಾಯಧನ ನೀಡುವ ಗೃಹ ಲಕ್ಷ್ಮಿ ಯೀಜನೆ ಇದಾಗಿದ್ದು, ಅರ್ಜಿ ಫಾರ್ಮ್ ಹೇಗಿರಲಿದೆ? ಅರ್ಜಿಯ ಜೊತೆಗೆ ಯಾವ ಯಾವ ದಾಖಲೆಗಳು ಬೇಕು? ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಈ ಕೇಳಗಿನ ಅರ್ಜಿ ನಮೂನೆಯಲ್ಲಿದೆ.

Home add -Advt

ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ.

 

Related Articles

Back to top button