Politics
-
*ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಆದೇಶವನ್ನು…
Read More » -
*17 ರಂದು ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಗೆ ಪಾದಯಾತ್ರೆ ಇಲ್ಲ, ಬೃಹತ್ ಹೋರಾಟ ಮಾತ್ರ’ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಘೋಷಣೆ ಮಾಡಿದರು. ಈ ಕುರಿತು…
Read More » -
*MNREGA ಕಾಯ್ದೆ ಪುನ:ಸ್ಥಾಪಿಸಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ ಕರೆ*
ಪ್ರಗತಿವಾಹಿನಿ ಸುದ್ದಿ: MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು…
Read More » -
*ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನ ಏರ್ ಪೋರ್ಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,…
Read More » -
*ರಾಹುಲ್ ಗಾಂಧಿ ಭೇಟಿಯಾಗಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ *
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಮಿಳುನಾಡಿನಲ್ಲಿ…
Read More » -
*ಯುವ ಪೀಳಿಗೆ ರಾಯಣ್ಣನ ದೇಶಾಭಿಮಾನ ಬೆಳಸಿಕೊಳ್ಳಬೇಕು: ಶಾಸಕ ಮಹಾಂತೇಶ ಕೌಜಲಗಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕೀರ್ತಿ ಇಡೀ ದೇಶಕ್ಕೆ ಚಿರಪರಿಚಿತವಾಗಿದೆ. ಯುವ ಪೀಳಿಗೆ ದೇಶಾಭಿಮಾನ ಬೆಳಸಿಕೊಳ್ಳಬೇಕು ಎಂಬ ಉದ್ದೇಶದಿಂದ ಸಂಗೊಳ್ಳಿ ರಾಯಣ್ಣನ ಹೋರಾಟ ಪರಿಚಯಿಸುವ…
Read More » -
*ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*
300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ: 49 ತಾಲ್ಲೂಕುಗಳಲ್ಲಿ ಪ್ರಜಾಸೌಧ ಮಂಜೂರು ಪ್ರಗತಿವಾಹಿನಿ ಸುದ್ದಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ…
Read More » -
*ಮೋಟಾರ್ ಸೈಕಲ್ ಓಪನ್ ಜಂಗೀ ಶರ್ಯತ್ ಉದ್ಘಾಟಿಸಿದ ಮೃಣಾಲ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬಸರೀಕಟ್ಟಿ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್, ರಾಧಾ ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ ಮೋಟಾರ್ ಸೈಕಲ್ ಮತ್ತು ಎಮ್ಮೆ ಓಡಿಸುವ ಭವ್ಯ ಓಪನ್…
Read More » -
*ಇಸ್ರೋದ ಈ ವರ್ಷದ ಮೊದಲ ಮಿಷನ್ ವಿಫಲ*
ಪ್ರಗತಿವಾಹಿನಿ ಸುದ್ದಿ: ಈ ವರ್ಷದಲ್ಲಿ ಇಸ್ರೋದ ಹಾರಿಸಿದ ಮೊದಲ ಪಿಎಸ್ಎಲ್ವಿ ಮಿಷನ್ ಉಡಾವಣೆ ವಿಫಲಗೊಂಡಿದೆ. ಡಿಆರ್ಡಿಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ‘ಅನ್ವೇಷಾ ಇಒಎಸ್- ಎನ್1’ ಹಾಗೂ 14…
Read More » -
*ರಾಜ್ಯದ ಪ್ರಕಾಶಕರಿಗೆ ಗುಡ್ ನ್ಯೂಸ್ ನೀಡಿದ ಸಚಿವ ಶಿವರಾಜ್ ತಂಗಡಗಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಕಾಶಕರ ಸಂಕಷ್ಟಗಳು ನನ್ನ ಗಮನಕ್ಕೆ ಬಂದಿದೆ, ಪ್ರಕಾಶಕರ ಹಿತಕಾಯಲು ಸಗಟು ಖರೀದಿ ಯೋಜನೆಗಾಗಿ ಮುಂದಿನ ದಿನಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ…
Read More »