Politics
-
*ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಸರ್ಕಾರ ರೈತರ ನೆರವಿಗೆ ಧಾವಿಸಲಿ: ಈರಣ್ಣ ಕಡಾಡಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಘಟಪ್ರಭಾ ನದಿಯ ಪ್ರವಾಹದಿಂದ ರೈತರು ಬೆಳೆದ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆಗಳು ನೀರು ಪಾಲಾಗಿದ್ದು, ವಿದ್ಯುತ್ ಪರಿಕರಗಳು, ರಸ್ತೆಗಳು ಹಾಳಾಗಿದ್ದು ರೈತರು ಆರ್ಥಿಕ ಸಂಕಷ್ಟಕ್ಕೆ…
Read More » -
*BREAKING: ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ*
ಪ್ರಗತಿವಾಹಿನಿ ಸುದ್ದಿ: ಭೋವಿ ನಿಗಮದಲ್ಲಿ ಅಕ್ರಮ ನಡೆದಿರುವ ಆರೋಪ ಹಿನ್ನೆಲೆಯಲ್ಲಿ ಭೋವಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ನೀಡಿದ್ದಾರೆ. ಭೋವಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮವೆಸಗಲಾಗಿದೆ…
Read More » -
*ಈ ವಿಚಾರದಲ್ಲಿ ಬಿಜೆಪಿಯವರಿಗೇಕೆ ಗಾಬರಿ? ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: “ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ…
Read More » -
*ಶಾಸಕ ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇಡಿ ಕಸ್ಟಡಿ ಅವಧಿ ವಿಸ್ತರಣೆಯಾಗಿದೆ. ವೀರೇಂದ್ರ ಪಪ್ಪಿ…
Read More » -
*ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣ ವಾಪಸ್*
ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್, ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ…
Read More » -
*ಮುಂಬರುವ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕ್ಯಾಬಿನೆಟ್ ಅನುಮೋದನೆ*
ಪ್ರಗತಿವಾಹಿನಿ ಸುದ್ದಿ: ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ…
Read More » -
*ದೇವದಾಸಿಯರ ಮರು ಸಮೀಕ್ಷೆಗೆ ಚಾಲನೆ: ಪೋಸ್ಟರ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ ಮಾಜಿ ದೇವದಾಸಿಯರ ಮರು ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
Read More » -
*ಒಳಸಮೀಸಲಾತಿ ವಿರೋಧಿಸಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಒಳಮೀಸಲಾತಿ ಖಂಡಿಸಿ ಲಂಬಾಣಿ, ಕೊರಮ, ಕೊರಚ ಹಾಗೂ ಭೋವಿ ಸಮಾಜ ನೇತೃತ್ವದಲ್ಲಿ ಇಂದು ಬೆಳಗಾವಿ ನಗರದಲ್ಲಿ ಬೃಹತ್…
Read More » -
*ಜಿಎಸ್ ಟಿ ಸುಧಾರಣೆ: ಕನ್ನಡದಲ್ಲಿಯೇ ಟ್ವೀಟ್ ಮಾಡಿ ಮಾಹಿತಿ ನೀಡಿದ ಪ್ರಧಾನಿ ಮೋದಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಿಎಸ್ ಟಿ ತೆರಿಗೆ ಪರಿಶೀಲನೆ ನಡೆಸಿ ಹಲವಾರು ತೆರಿಗೆ ವಿನಾಯಿತಿ ಘೋಷಿಸಿದೆ. ಈ ಬಗ್ಗೆ ಪ್ರಧಾನಿ…
Read More » -
*ಜಿಎಸ್ಟಿ ಸುಧಾರಣೆ; ಮೋದಿ ಸರ್ಕಾರದಿಂದ ರಾಷ್ಟ್ರದ ಜನತೆಗೆ ದೀಪಾವಳಿ ಕೊಡುಗೆ: HDK ಹರ್ಷ*
ಪ್ರಗತಿವಾಹಿನಿ ಸುದ್ದಿ: ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ…
Read More »