Politics
-
*ಲಕ್ಷ್ಮಣ ಸವದಿ ಬಿಜೆಪಿ ಸೇರಲು ನಾವು ಬಿಡಲ್ಲ: ರಮೇಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಶಾಸಕರಾಗಿರುವ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ವಾಪಾಸ್ ಬರುವ ಯಾವುದೇ ಪ್ರಶ್ನೆ ಇಲ್ಲ. ಅವರು ಮತ್ತೆ ಮರಳಿ…
Read More » -
*ಗ್ರಾಮೀಣ ಜಾತ್ರೆಗಳನ್ನು ನೋಡುವುದೇ ಚೆಂದ: ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ನಾಗೇರಹಾಳ ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ,…
Read More » -
*ಶ್ರೀ ಶಾಂತಿನಾಥ್ ದಿಗಂಬರ ಜೈನ ಮಂದಿರದ ಅಭಿವೃದ್ಧಿಗಾಗಿ ಎರಡನೇ ಹಂತದ ಚೆಕ್ ಹಸ್ತಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಬಸ್ತವಾಡ ಗ್ರಾಮದ ಶ್ರೀ ಶಾಂತಿನಾಥ್ ದಿಗಂಬರ ಜೈನ ಮಂದಿರದ ಅಭಿವೃದ್ಧಿಗಾಗಿ ಎರಡನೇ ಹಂತದ ಚೆಕ್ ನ್ನು ಮಹಿಳಾ ಮತ್ತು…
Read More » -
*ಕಂಗ್ರಾಳಿ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಅಭಿವೃದ್ಧಿಗಾಗಿ 11.50 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿಕೆ ಗ್ರಾಮದ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಅಭಿವೃದ್ಧಿಗಾಗಿ ಮೊದಲನೆ ಹಂತದ 11.50 ಲಕ್ಷ ರೂ.ಗಳ ಚೆಕ್ ನ್ನು…
Read More » -
*ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: “ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ…
Read More » -
*ಹಿಂದುಳಿದ ವರ್ಗದ ಮುಂದುವರಿದ ನಾಯಕ ಸಿದ್ದರಾಮಯ್ಯ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದೆ: ಆರ್.ಅಶೋಕ್*
ಪ್ರಗತಿವಾಹಿನಿ ಸುದ್ದಿ: ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ…
Read More » -
*ಕ್ಷೇತ್ರ ವಿಂಗಡಣೆಯಿಂದ ದಕ್ಷಿಣ ಭಾರತ ರಾಜ್ಯಗಳಿಗೆ ಆರ್ಥಿಕ ನಷ್ಟ: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್*
ಪ್ರಗತಿವಾಹಿನಿ ಸುದ್ದಿ: “ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ…
Read More » -
*43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ*
ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸುಮಾರು 43 ವರ್ಷಗಳ ದೀರ್ಘ ವಿರಾಮದ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನಡೆಯಲಿರುವ ಶ್ರೀ…
Read More » -
*ಗ್ಯಾಸ್ ಸಿಲಿಂಡರ್ ಕಚೇರಿಯಲ್ಲಿ ಟೈಟ್ ಆಗಿ ಮಲಗಿದ್ದ ಸಿಬ್ಬಂದಿಗೆ ಬಿತ್ತು ಧರ್ಮದೇಟು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಪುಲ್ ಟೈಟಾಗಿ ಕಚೇರಿಯಲ್ಲೇ ಮಲಗಿದ್ದು, ಸಾರ್ವಜನಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ಕೇರವಾಡ ಗುಂಡೆನಟ್ಟಿ ಗ್ರಾಮದಲ್ಲಿ ಇರುವ…
Read More » -
*ಬೆಳಗಾವಿ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ರೇಡ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭ್ರಷ್ಟಾಚಾರ ಆರೋಪದಡಿ ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಇಇ ಅಜಯ್ ಸಿಂಗ್ ರಜಪೂತ ಅವರ ಮನೆಗಳ ಮೇಲೆ ಲೋಕಾಯುಕ್ತ…
Read More »