Politics
-
*ಕರಡಿಗುದ್ದಿಯಲ್ಲಿ ನಿವೃತ್ತ ಸೈನಿಕರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆ*: ನಿವೃತ್ತ ಯೋಧರ ಸೇವೆ, ತ್ಯಾಗಕ್ಕೆ ಗೌರವ: ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ, ಕರಡಿಗುದ್ದಿ: ದೇಶದ ಗಡಿಗಳನ್ನು ಕಾಯುವ ಮೂಲಕ ದೇಶದ ಜನರ ನೆಮ್ಮದಿ ಮತ್ತು ಸುರಕ್ಷತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ನಿವೃತ್ತ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕರಡಿಗುದ್ದಿ ಗ್ರಾಮದಲ್ಲಿ…
Read More » -
*ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ವಾಟ್ಸಪ್ ಸ್ಟೇಟಸ್ ಮೂಲಕ ಟಾಂಗ್ ಕೊಟ್ರಾ ಡಿಸಿ ಲತಾಕುಮಾರಿ*
ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದು, ಇದೀಗ ವಾಟ್ಸಪ್ ಸ್ಟೇಟಸ್ ಮೂಲಕ ಡಿಸಿ ಲತಾಕುಮಾರಿ ಟಾಂಗ್ ನೀಡಿದ್ದಾರೆ…
Read More » -
*ಸ್ಟಿಂಗ್ ಆಪರೇಷನ್ ವರದಿ ಕೊಟ್ಟವರು ಯಾರು? ಸಿಎಂಗೆ ಕುಮಾರಸ್ವಾಮಿ ನೇರ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ಮತ್ತೆ ಕಿಚ್ಚು ಹೊತ್ತಿಸಿದೆ. ವಸಂತನಗರದ ಖಾಸಗಿ ಹೋಟೆಲ್ನಲ್ಲಿ ಮುಖ್ಯಮಂತ್ರಿ ಯಾರನ್ನು ಭೇಟಿಯಾಗಿದ್ದರು? ಆ ವ್ಯಕ್ತಿಯೇ ಸ್ಟಿಂಗ್ ಆಪರೇಷನ್…
Read More » -
*ಮೈಸೂರಿನ ಮೂಲಕ ಭಾರತದ ಸಂಸ್ಕೃತಿ, ಪರಂಪರೆ ದರ್ಶನ*: *ವಿಜಯನಗರದಿಂದ ಮೈಸೂರಿನವರೆಗೆ ದಸರಾ ಸಾಂಸ್ಕೃತಿಕ ಪಯಣ-ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಮೈಸೂರು ದಸರಾ ಶಕ್ತಿ, ಅರಿವು, ಸಂಸ್ಕೃತಿ ಮತ್ತು ಸಮಾನತೆಯ ನಾಲ್ಕು ಜ್ಯೋತಿಗಳ ಸಂಗಮ. ಶಕ್ತಿಯಿಂದ ಸಾಧನೆ, ಅರಿವಿನಿಂದ ಅಭಿವೃದ್ಧಿ, ಸಂಸ್ಕೃತಿಯಿಂದ ಸಮಾನತೆ, ಸಮಾನತೆಯಿಂದ ಶಾಂತಿ…
Read More » -
*ಮತ್ತೆ ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲಾದ್ರೆ ಪೊಲೀಸ್ ಠಾಣೆ, ಎಸ್ ಪಿ ಕಚೇರಿಗೆ ಮುತ್ತಿಗೆ*: *ವಿಜಯೇಂದ್ರ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಎಸ್ಐಆರ್ ಫಾರಂ-7, ಪರ್ಮನೆಂಟ್ ರೆಸಿಡೆಂಟ್ ಸರ್ಟಿಫಿಕೆಟ್ ವಿತರಣೆ, ಉಪಚುನಾವಣೆ, ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ…
Read More » -
*ದೇಶದಲ್ಲಿ ಪ್ರಜಾಪ್ರಭುತ್ವವಿದೆಯೇ? ಅಥವಾ ತುರ್ತು ಪರಿಸ್ಥಿತಿಯಿದೆಯೇ? ಪ್ರಧಾನಮಂತ್ರಿಗಳೇ ರಾಷ್ಟ್ರದ ಜನತೆಗೆ ಉತ್ತರಿಸಬೇಕು*: *ಸಿಎಂ ಡಿ.ಕೆ.ಶಿವಕುಮಾರ್ ಕಿಡಿ*
ಪ್ರಗತಿವಾಹಿನಿ ಸುದ್ದಿ: “ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ನೆಪದಲ್ಲಿ (ಎಸ್ ಐಆರ್) ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಮತದಾನದ ಹಕ್ಕನ್ನು ಕಸಿಯುತ್ತಿರುವುದು ಅಮಾನವೀಯ ಕೃತ್ಯ. ಇದು ಪ್ರಜಾಪ್ರಭುತ್ವವಲ್ಲ.…
Read More » -
*ಮಹಿಳೆಯರ ಗೌರವದ ಬಗ್ಗೆ ಮಾತನಾಡುವ ಕಾಂಗ್ರೆಸ್, ತನ್ನದೇ ಸಂಸದನ ಪ್ರಕರಣದಲ್ಲಿ ಮೌನವಾಗಿರುವುದೇಕೆ?*
11 ವಿದ್ಯಾರ್ಥಿನಿಯರ ದೂರುಗಳ ಕುರಿತು ಕಾಂಗ್ರೆಸ್ ನಾಯಕತ್ವ ಸ್ಪಷ್ಟನೆ ನೀಡಲಿ: ಡಾ. ಸೋನಾಲಿ ಸರ್ನೋಬತ್ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ/ಬೆಂಗಳೂರು: ಮಹಿಳೆಯರ ಗೌರವ, ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ…
Read More » -
*ಸಿದ್ದರಾಮಯ್ಯ ಬಗ್ಗೆ ಲೀಕ್ ಮಾಡಿದ್ದು ಯಾರು? ಅವನ ಹಿಂದೆ ಯಾರಿದ್ದಾರೆ?*
ಸ್ಟಿಂಗ್ ಆಪರೇಷನ್ ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸ್ಟಿಂಗ್ ಆಪರೇಶನ್ ವಿಷಯ ಅತ್ಯಂತ ಗಂಭೀರ ವಿಷಯ ಎಂದು ಹೇಳಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
Read More » -
*ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ದೆಹಲಿಯ ಜಂತರ್ ಮಂತರ್ ಬಳಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಮುಂದಾದ ವಿರೋಧ ಪಕ್ಷಗಳ ಹಲವು ಪ್ರಮುಖ ನಾಯಕರನ್ನು ದೆಹಲಿ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.…
Read More » -
*ಸ್ಟಿಂಗ್ ಆಪರೇಷನ್ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು.?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಮ್ಮ ವಿರುದ್ಧ ಅಪಪ್ರಚಾರ ಮಾಡುತ್ತಿರುವವರಿಗೆ ಸೂಕ್ತ ಸಂದರ್ಭದಲ್ಲಿ ಕಾನೂನಿನ ಮೂಲಕ ಉತ್ತರ ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಿ…
Read More »