Politics
-
*ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬ ತಡೆಗೆ ಸರ್ಕಾರ ಕ್ರಮ: ಸಚಿವ ಎಚ್.ಕೆ.ಪಾಟೀಲ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ನ್ಯಾಯಾಲಯಗಳಲ್ಲಿರುವ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಹಾಗೂ ನ್ಯಾಯದಾನ ವ್ಯವಸ್ಥೆಯಲ್ಲಿನ ವಿಳಂಬವನ್ನು ತಡೆಗಟ್ಟುವಲ್ಲಿ ಸರ್ಕಾರ…
Read More » -
*ಪಿಡಿಓ ಪರೀಕ್ಷೆ ವೇಳೆ ಅಭ್ಯರ್ಥಿಗಳ ಪ್ರತಿಭಟನೆ: ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ*
ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ…
Read More » -
*ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ವಾಟ್ಸಾಪ್, ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ…
Read More » -
*ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ, ರಾಜ್ಯದಲ್ಲಿ 2023-24 ರಲ್ಲಿ ಅಭಿವೃದ್ಧಿ ವೆಚ್ಚಗಳಿಗಾಗಿ 2,14,292 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು…
Read More » -
*ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ*
ಮುಖ್ಯಮಂತ್ರಿಗಳ ಜೊತೆ ಮಾತನಾಡಲು ನಾನೇ ಆಹ್ವಾನಿಸಿದ್ದೆ ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ…
Read More » -
*ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯವಾಗಿದೆ: ಸಿಎಂ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿಯವರ ಪ್ರಶ್ನೆಗೆ ಉತ್ತರಿಸುತ್ತಾ,ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು , ನೀಡಿದ ಉತ್ತರದ ಪ್ರಮುಖಾಂಶಗಳು: ಬಜೆಟ್ ನಲ್ಲಿ 3 ಲಕ್ಷದ 71 ಸಾವಿರ ಕೋಟಿ…
Read More » -
*ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಲಾಠಿ ಚಾರ್ಜ್: ಗೃಹ ಸಚಿವರ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಸಮುದಾಯದ ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಕ್ರಮ ಖಂಡಿಸಿ ವಿಧಾನಸಭೆ ಹಾಗೂ ವಿಧಾನ ಪರಿಷತ್ ಉಭಯಸದನಗಳಲ್ಲಿ ವಿಪಕ್ಷ ಬಿಜೆಪಿ ಸದಸ್ಯರು ಸದನದ…
Read More » -
*ಮಾಜಿ ಶಾಸಕ ಆರ್.ನಾರಾಯಣ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಆರ್.ನಾರಾಯಣ ಅನಾರೋಗ್ಯದಿಂದ ವಿಧಿವಶರಾಗಿರುವ ಘಟನೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ನಡೆದಿದೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಆರ್.ನಾರಾಯಣ…
Read More » -
*ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೋರ್ವ ಬಾಣಂತಿ ಸಾವು*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯಲ್ಲಿ ಸರಣಿ ಬಾಣಂತಿಯರ ಸಾವಿನ ಬಳಿಕ ಚಿತ್ರದುರ್ಗದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಾಣಂತಿಯ ಸಾವಾಗಿದೆ. ಮಹಿಳೆ ತನ್ನ 40 ದಿನದ ಮಗುವನ್ನು ಅಗಲಿದ್ದಾಳೆ. ಜಿಲ್ಲೆಯ…
Read More » -
*ಪಂಚಭೂತಗಳಲ್ಲಿ ಲೀನರಾದರಾದ ಎಸ್ ಎಂ ಕೃಷ್ಣ*
ಪ್ರಗತಿವಾಹಿನಿ ಸುದ್ದಿ : ಒಕ್ಕಲಿಗ ಸಂಪ್ರದಾಯದಂತೆ ಮಾಜಿ ಸಿಎಂ, ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿದ್ದು, ಪಂಚಭೂತಗಳಲ್ಲಿ ಕೃಷ್ಣ ಲೀನರಾದರು. ಕೃಷ್ಣ ಅವರ ಚಿತೆಗೆ ಮೊಮ್ಮಗ ಅಮರ್ತ್ಯ…
Read More »