Politics
-
*ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ*
ಪ್ರಗತಿವಾಹಿನಿ ಸುದ್ದಿ: “ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ”…
Read More » -
*ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಪರಮೇಶ್ವರ್ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಯುದ್ಧದ ವಾತಾವರಣವಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲೆಡೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಈ ನಡುವೆ…
Read More » -
*ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆ ಮೇಲೆ ದಾಳಿ ಮಾಡಿ ಉತ್ತರಿಸಿದ ಭಾರತೀಯ ಸೇನೆ*
ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ನಡೆಸಿದ ದಾಳಿಗೆ ಭಾರತೀಯ ಸೇನೆಯು ತಕ್ಕ ಉತ್ತರ ನೀಡಿದೆ. ಪಾಕಿಸ್ತಾನದ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆಯ ಮೇಲೆ ರಾತ್ರೋರಾತ್ರಿ ಭಾರತೀಯ ವಾಯುಪಡೆ ದಾಳಿ…
Read More » -
*ಆಪರೇಷನ್ ಸಿಂಧೂರ್ ಕಾರ್ಯಾಚರಣೆ: ಇಡೀ ದೇಶದ ಸ್ವಾಭಿಮಾನ ಮತ್ತು ಆತ್ಮಬಲವನ್ನು ಹೆಚ್ಚಿಸಿದೆ*
ಪ್ರಗತಿವಾಹಿನಿ ಸುದ್ದಿ: ಪಹಲ್ಗಾಮ್ನಲ್ಲಿ ನಿರಾಯುಧ ಪ್ರವಾಸಿಗರ ಮೇಲೆ ನಡೆದ ಹೇಡಿತನದ ದಾಳಿಯ ನಂತರ ಪಾಕ್ ಪ್ರಾಯೋಜಿತ ಭಯೋತ್ಪಾದಕರು ಮತ್ತು ಅವರ ಬೆಂಬಲಿತ ಸಂರಚನಾ ವ್ಯವಸ್ಥೆಯ ನಾಶಕ್ಕಾಗಿ ತೆಗೆದುಕೊಂಡ…
Read More » -
*ನಾವು ನೀವು ಜೊತೆಯಾಗಿರೋಣ: ಬೆಳಗಾವಿಯಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಬಾಗವತ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಸಮಯದಲ್ಲಿ ಎಲ್ಲರೂ ಜೊತೆಗಿದ್ದಾರೆ, ನಾವು ನೀವು ಜೊತೆಯಾಗಿರೋಣ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಬಾಗವತ್ ಕರೆ ನೀಡಿದ್ದಾರೆ. ಇಂದು…
Read More » -
*ರಾಷ್ಟ್ರಧ್ವಜಕ್ಕೆ ಅಪಮಾನ: ಸಿ.ಕೆ.ರಾಮಮೂರ್ತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ ನಿನ್ನೆ ಬೆಂಗಳೂರಿನ ಜಯನಗರದಲ್ಲಿ ನಡೆದ ಸಿಹಿ ಹಂಚಿಕೆ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಕರವಸ್ತ್ರದಂತೆ ಬಳಸಿ ಅಪಮಾನಿಸಿದ ಬಿಜೆಪಿಯ ಸಿ.ಕೆ ರಾಮಮೂರ್ತಿ ಹಾಗೂ ಬಿಜೆಪಿ ನಾಯಕರ ವಿರುದ್ಧ…
Read More » -
*ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆಗೆ ಬಾರೀ ಜನಸ್ಪಂದನ*
ಪ್ರಗತಿವಾಹಿನಿ ಸುದ್ದಿ: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ ಕಾರ್ಯಾಚರಣೆಗೆ ಬೆಂಬಲ ಸೂಚಿಸಲು ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಡೆಸಿದ “ಜೈ ಹಿಂದ್ ತಿರಂಗಾ…
Read More » -
*ಸಿಎಂ ಸಿದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ತಿರಂಗಾ ಯಾತ್ರೆ*
ಪ್ರಗತಿವಾಹಿನಿ ಸುದ್ದಿ: ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ…
Read More » -
*ಐಪಿಎಲ್ ಪಂದ್ಯ ನಿಷೇಧಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ…
Read More » -
*ಯುದ್ಧಲ್ಲಿ ಐಎನ್ಎಸ್ ವಿಕ್ರಾಂತ ರಣಾರ್ಭಟ: ಪತರುಗುಟ್ಟಿದ ಪಾಕಿಸ್ತಾನ*
ಪ್ರಗತಿವಾಹಿನಿ ಸುದ್ದಿ: ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಭಾರತ ಪಾಕಿಸ್ತಾನ ಯುದ್ಧಕ್ಕೆ ಇದೆ ಮೊದಲ ಬಾರಿಗೆ ಐಎನ್ಎಸ್ ವಿಕ್ರಾಂತ್ ಎಂಟ್ರಿಕೊಟ್ಟಿದ್ದು, ಗುರುವಾರ ತಡರಾತ್ರಿ ಭಾರತದ ಸೇನೆ ಕರಾಚಿ…
Read More »