Politics
-
*ಮುಡಾ ಹಗರಣ: ಕೆಲವೇ ಕ್ಷಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿರುವ ಸಿಎಂ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಮುಡಾ ಪ್ರಕರಣದ ಎ1…
Read More » -
*ವೀರವನಿತೆ ಒನಕೆ ಓಬವ್ವ ಜಯಂತಿ ಅರ್ಥಪೂರ್ಣವಾಗಿ ಆಚರಣೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ಮಾರ್ಗಸೂಚಿ ಅನ್ವಯ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ನವೆಂಬರ್ 11 ರಂದು ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು…
Read More » -
*ಭಾರತ್ ಅಕ್ಕಿ-ಗೋಧಿ ಹಿಟ್ಟು ಪೂರೈಕೆಗೆ ಕೇಂದ್ರ ಸರ್ಕಾರದ ಕ್ರಮ: ದೆಹಲಿಯಲ್ಲಿ ಮೊಬೈಲ್ ವಾಹನಕ್ಕೆ ಸಚಿವ ಪ್ರಲ್ಹಾದ ಜೋಶಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಈಗ ಭಾರತ್ ಅಕ್ಕಿ-ಗೋಧಿ ಹಿಟ್ಟು ಪೂರೈಕೆಗೆ ಮುಂದಾಗಿದೆ. ದೆಹಲಿಯಲ್ಲಿ ಇಂದು…
Read More » -
*ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಭೆ:ಅರ್ಥಪೂರ್ಣ ಶತಮಾನೋತ್ಸವ ಆಚರಣೆ: ಸಚಿವ ಎಚ್.ಕೆ.ಪಾಟೀಲ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರಸ್ ಅಧಿವೇಶನನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವರ್ಷವಿಡೀ ವಿವಿಧ ಬಗೆಯ ಕಾರ್ಯಕ್ರಮಗಳನ್ನು…
Read More » -
*ಬೊಮ್ಮಾಯಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
Read More » -
*ಲೋಕಾಯುಕ್ತ ADGP ಮನೀಷ್ ಖರ್ಬೀಕರ್ ಅವರಿಗೆ ದಾಖಲೆಗಳ ಸಹಿತ ದೂರು ನೀಡಲು ಮುಂದಾದ ಎನ್.ಆರ್.ರಮೇಶ್*
BBMP ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ 46,300 ಕೋಟಿ ರೂ ದುರ್ಬಳಕೆ ಪ್ರಗತಿವಾಹಿನಿ ಸುದ್ದಿ: ಕೇವಲ ಬಿಬಿಎಂಪಿ ರಸ್ತೆಗಳ ಅಭಿವೃದ್ಧಿ ಕಾರ್ಯಗಳಿಗೆಂದು ಕಳೆದ 10 ವರ್ಷಗಳಲ್ಲಿ ಬಿಡುಗಡೆಯಾಗಿರುವ 46,300…
Read More » -
*ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೊಂದು ಕರಾಳ ಅಧ್ಯಾಯ ಬಹಿರಂಗ: ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿ: ಆರ್.ಅಶೋಕ್ ಆರೋಪ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ, ಮುಡಾ ಹಗರಣದ ಬೆನ್ನಲ್ಲೇ ಇದೀಗ ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಅಬಕಾರಿ ಸಚಿವರ ವಿರುದ್ಧವೇ ಮದ್ಯದಂಗಡಿ ಮಾಲೀಕರು ತಿರುಗಿ…
Read More » -
*ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ಬದಲಾಗಿ ಸಿಬಿಐ ನಡೆಸಬೇಕೆಂದು ಕೋರಿ ಆರ್…
Read More » -
*ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಉಚುನಾವಣೆಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎಡಿಜಿಪಿ ಚಂದ್ರಶೇಖರ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಜಯ್ ನಗರ…
Read More » -
*ಕಾಂಗ್ರೆಸ್ ಅಧಿವೇಶನಕ್ಕೆ ಬರಾಕ್ ಒಬಾಮಗೆ ಆಹ್ವಾನಿಸಿದ್ದೇನೆ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಸಂದಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನದಲ್ಲಿ…
Read More »