Politics
-
*ಮಾಜಿ ಸಂಸದ, ಶಾಸಕ ಡಾ.ಎಂ.ಶ್ರೀನಿವಾಸ್ ವಿಧಿವಶ*
ಪ್ರಗತಿವಾಹಿನಿ ಸುದ್ದಿ: ಉತ್ತರಹಳ್ಳಿ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಂಸದರಾಗಿದ್ದ ಡಾ.ಎಂ ಶ್ರೀನಿವಾಸ್ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ…
Read More » -
*ಡಿಸಿಎಂ ಡಿ.ಕೆ.ಶಿವಕುಮಾರ್ ಬಗ್ಗೆ ಆರ್.ಅಶೋಕ್ ವ್ಯಂಗ್ಯ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Read More » -
*ದೆಹಲಿ ಚುನಾವಣೆ: ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್*
ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮಂಗಳವಾರ 16 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇತ್ತೀಚೆಗೆ ಕಾಂಗ್ರೆಸ್ ಸೇರಿದ ಮಾಜಿ ಎಎಪಿ ಶಾಸಕ ಧರಮ್…
Read More » -
*ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ ಸಿ.ಟಿ.ರವಿ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಎಂಎಲ್ ಸಿ ಸಿಟಿ ರವಿ ವಿರುದ್ಧ ಸಿಐಡಿ ಅಧಿಕಾರಿಗಳು…
Read More » -
*ಯಾವುದೇ ಬೆಳವಣಿಗೆ ಇದ್ದರೂ ನಾನೇ ಸುದ್ದಿಗೋಷ್ಠಿ ಕರೆದು ಮಾಹಿತಿ ಕೊಡುತ್ತೇನೆ; ಹುದ್ದೆ ಎಂಬುದು ಅಂಗಡಿಯಲ್ಲಿ ಸಿಗಲ್ಲ: ಗರಂ ಆದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ…
Read More » -
*ಮೀಡಿಯಾದವರು ಕೊಡ್ತಾರಾ ಹುದ್ದೆ? ಸತೀಶ್ ಜಾರಕಿಹೊಳಿಗೆ ಡಿಸಿಎಂ ಟಾಂಗ್*
ಪ್ರಗತಿವಾಹಿನಿ ಸುದ್ದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಮಾತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ. ಯಾವುದಾದರೂ ಸ್ಥಾನ, ಹುದ್ದೆ…
Read More » -
*ಮಾಜಿ ಎಂಎಲ್ ಸಿ ಪಟೇಲ್ ಶಿವರಾಮ್ ನಿಧನ*
ಪ್ರಗತಿವಾಹಿನಿ ಸುದ್ದಿ: ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಮಾಜಿ ಎಂಎಲ್ ಸಿ ಪಟೇಲ್ ಶಿವರಾಮ್ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪಟೇಲ್…
Read More » -
*ಜಾತಿ ಗಣತಿ ವರದಿ ನಾಳೆ ಕ್ಯಾಬಿನೆಟ್ನಲ್ಲೇ ಓಪನ್: ಗೃಹ ಸಚಿವ ಜಿ ಪರಮೇಶ್ವರ್*
ಪ್ರಗತಿವಾಹಿನಿ ಸುದ್ದಿ : ಜಾತಿ ಗಣತಿ ವರದಿಯನ್ನು ನಾಳೆ ಕ್ಯಾಬಿನೆಟ್ನಲ್ಲೇ ಓಪನ್ ಮಾಡಲಾಗುತ್ತದೆ. ಮಾಹಿತಿ ಸೋರಿಕೆಯಾಗುವ ಸಾಧ್ಯತೆ ಇರುವುದರಿಂದ ಸಂಪುಟದಲ್ಲೇ ಸೀಲ್ ಕವರ್ ಓಪನ್ ಮಾಡಬೇಕು ಎಂದು…
Read More » -
*ರಮೇಶ್ ಜಾರಕಿಹೊಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಬಿ.ವೈ. ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜ್ಯ ಪ್ರವಾಸ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಗ್ಗೆ ಟೀಕಾಪ್ರಹಾರ ನಡೆಸಿದ್ದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ವಿಜಯೇಂದ್ರ ಕಿಡಿಕಾರಿದ್ದಾರೆ.…
Read More » -
*ಉಡಾಫೆ ಬಿಟ್ಟು ಮೊದಲು ಬಿಲ್ ಪಾವತಿಸಿ: ಪ್ರಿಯಾಂಕ್ ಖರ್ಗೆಗೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ*
ಪ್ರಗತಿವಾಹಿನಿ ಸುದ್ದಿ: ಬಾಕಿ ಬಿಲ್ ಪಾವತಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೆಂಡರ್ಸ್ ಪತ್ರ ಬರೆದಿರುವ ಪ್ರಕರಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಉಡಾಫೆ ಮಾತನ್ನಾಡುತ್ತಿದ್ದಾರೆ ಎಂದು ಕೇಂದ್ರ…
Read More »