Politics
-
*ನಾಳೆ ಬೆಳಗಾವಿಗೆ ವಿಜಯೇಂದ್ರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ನಾಳೆ ಬೆಳಗಾವಿ ಆಗಮಿಸಲಿದ್ದಾರೆ ಎಂದು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷರಾದ ಸುಭಾಷ್…
Read More » -
*ಅತ್ಯಾಚಾರ ಆರೋಪ: ಮಹಿಳೆ ವಿರುದ್ಧ ಪ್ರತಿ ದೂರು ದಾಖಲಿಸಿದ ವಿನಯ್ ಕುಲಕರ್ಣಿ; FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ತನ್ನ ವಿರುದ್ಧ…
Read More » -
*ಮಾಜಿ ಸಿಎಂಗಳಿಗೂ ಮುನಿರತ್ನ ಹನಿಟ್ರ್ಯಾಪ್; ಬ್ಲ್ಯಾಕ್ ಮೇಲ್ ಮಾಡಿ ಮಂತ್ರಿ ಸ್ಥಾನ ಪಡೆದಿದ್ದ ಶಾಸಕ: ಸಂತ್ರಸ್ತೆ ಸ್ಫೋಟಕ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂತ್ರಸ್ತೆ, ಮುನಿರತ್ನ ಮಾಜಿ ಮುಖ್ಯಮಂತ್ರಿಗಳಿಗೂ ಹನಿಟ್ರ್ಯಾಪ್…
Read More » -
*ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಜ್ವರ, ಉಸಿರಾಟದ ಸಮಸ್ಯೆ, ಗಂಟಲು ಸೋಂಕಿನಿಂದ ಬಳಲುತ್ತಿದ್ದ ಪ್ರಮೋದ್ ಮಧ್ವರಾಜ್…
Read More » -
*ವಿನಯ್ ಕುಲಕರ್ಣಿ ವಿರುದ್ಧ ಎಫ್ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ: ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಬೆಂಗಳೂರಿನ ಸಂಜಯ್…
Read More » -
*ಜಾತಿಗಣತಿ ವಿಚಾರ: ಆರ್. ಅಶೋಕ್ ಹೇಳಿಕೆಗೆ ಕಾಲೆಳೆದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: “ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ” ಎಂಬ ವಿರೋಧಪಕ್ಷದ ನಾಯಕರಾದ ಆರ್.…
Read More » -
*ಜಾತಿಗಣತಿ ವರದಿ ಜಾರಿಯಾದರೆ ಯೋಜನೆಗಳನ್ನು ರೂಪಿಸಲು ಸಹಾಯ: ಗೃಹ ಸಚಿವ ಜಿ.ಪರಮೇಶ್ವರ್*
ಪ್ರಗತಿವಾಹಿನಿ ಸುದ್ದಿ: ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ…
Read More » -
*ಜನಾರ್ಧನ ರೆಡ್ಡಿ ಕಾರು ಸೀಜ್ ಮಾಡಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಜನಾರ್ಧನ…
Read More » -
*ಈ ಚುನಾವಣೆ ಫಲಿತಾಂಶ ಬೇರೆ ರಾಜ್ಯಗಳ ಫಲಿತಾಂಶಕ್ಕೆ ದಿಕ್ಸೂಚಿಯಾಗಲಿದೆ: ಜಗದೀಶ್ ಶೆಟ್ಟರ್*
ಪ್ರಗತಿವಾಹಿನಿ ಸುದ್ದಿ: ಎರಡೂ ರಾಜ್ಯದಲ್ಲಿ ಚುನಾವಣಾ ಫಲಿತಾಂಶ ಹೊರ ಬರುತ್ತಿದೆ. ಹರಿಯಾಣಾದಲ್ಲಿ ಬಿಜೆಪಿ ಸರಕಾರ ರಚಿಸುವಲ್ಲಿ ದಾಪುಗಾವಲು ಹಾಕುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್…
Read More » -
*ಒಮರ್ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಮುಂದಿನ ಸಿಎಂ: ಫಾರೂಖ್ ಅಬ್ದುಲ್ಲಾ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಜಮ್ಮು-ಕಾಶ್ಮೀರದಲ್ಲಿ ಎನ್ಸಿ-ಕಾಂಗ್ರೆಸ್…
Read More »