Politics
-
*ಮಹಿಳೆಯರನ್ನು ಗೌರವ ಸ್ಥಾನದಲ್ಲಿ ನೋಡುವ ಭಾರತದಲ್ಲಿ ಪ್ರಜ್ವಲ್ ಪೆನ್ ಡ್ರೈವ್ ಕೇಸ್ ಹೇಸಿಗೆ ತರುತ್ತದೆ: ಪ್ರಹ್ಲಾದ್ ಜೋಶಿ ಆಕ್ರೋಶ*
ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ ಪ್ರಗತಿವಾಹಿನಿ ಸುದ್ದಿ: ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹರಲ್ಲ. ಪೆನ್ ಡ್ರೈವ್ ಪ್ರಕರಣದಲ್ಲಿ ಕಟ್ಟುನಿಟ್ಟಿನ ತನಿಖೆ ನಡೆಸಿ ಅತ್ಯುಗ್ರ ಶಿಕ್ಷೆ ವಿಧಿಸಬೇಕು ಎಂದು…
Read More » -
*ವಾಲ್ಮೀಕಿ ನಿಗಮದ ಹಗರಣ: ಸಚಿವ ನಾಗೇಂದ್ರ ಬಂಧಿಸಿ, ಸಿಬಿಐ ತನಿಖೆಗೆ ವಹಿಸಿ; ಪ್ರಹ್ಲಾದ್ ಜೋಶಿ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣ ಸಂಬಂಧ ಸಚಿವ ನಾಗೇಂದ್ರರನ್ನು ಬಂಧಿಸಬೇಕು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.…
Read More » -
*ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿ.ಎಂ.ಸಿದ್ದರಾಮಯ್ಯ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.…
Read More » -
*ಸಂಜೆ 4 ಗಂಟೆಯಿಂದ ಬಾರ್ ಗಳು ಬಂದ್: ಮದ್ಯ ಪ್ರಿಯರಿಗೆ ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಫಲಿತಾಂಶ ಹಾಗೂ ವಿಧಾನಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಯಿಂದ ಜೂ.6ರವರೆಗೆ ಮದ್ಯದ ಅಂಗಡಿಗಳು ಬಂದ್ ಆಗಲಿವೆ. ಇಂದಿನಿಂದ ಜೂನ್…
Read More » -
*ಭವಾನಿ ರೇವಣ್ಣಗೆ ಸಂಕಷ್ಟ: ಬಂಧನ ಭೀತಿಯಲ್ಲಿ ಶಾಸಕರ ಪತ್ನಿ*
ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಎಸ್ಐಟಿ ನೋಟಿಸ್ ಬೆನ್ನಲ್ಲೇ ಬ್ಂಧನ ಭೀತಿಯಲ್ಲಿದ್ದ ಭವಾನಿ…
Read More » -
*ಸಂಸದ ಪ್ರಜ್ವಲ್ ರೇವಣ್ಣ SIT ಕಸ್ಟಡಿಗೆ*
ಪ್ರಗತಿವಾಹಿನಿ ಸುದ್ದಿ: ಅಶ್ಲೀಲ ವಿಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ.…
Read More » -
*ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ:“ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಕನಕಪುರದಲ್ಲಿ ಮಾಧ್ಯಮಗಳ…
Read More » -
*ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ SIT ನೋಟಿಸ್*
ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ. ಎಸ್ಐಟಿ…
Read More » -
*ಬಿಎಂಟಿಸಿ ಚಾಲಕರ ಹುದ್ದೆ ಕೇರಳಿಗರ ಪಾಲು; ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು*
ಇದು ಕೇಂದ್ರ ಸರ್ಕಾರದ ನೀತಿ ಯೋಜನೆ ಎಂದು ಸ್ಪಷ್ಟನೆ ಪ್ರಗತಿವಾಹಿನಿ ಸುದ್ದಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳ ಚಾಲಕ ಹುದ್ದೆಗಳಿಗೆ ಕೇರಳ ಯುವಕರ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಕರ್ನಾಟಕದ…
Read More » -
*ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರ ಸಾಕುತ್ತಿದ್ದಾರೆ ಸಿಎಂ ಸಿದ್ದರಾಮಯ್ಯ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡಿಗರ ತೆರಿಗೆಯಲ್ಲಿ ಕೇರಳದವರನ್ನು ಸಾಕಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಗಳಲ್ಲಿ…
Read More »