Politics
-
*ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಗತಿವಾಹಿನಿ ಸುದ್ದಿ: ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More » -
*78 ನೇ ಸ್ವಾತಂತ್ರ್ಯೋತ್ಸವ: ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಇಂದು 78 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ…
Read More » -
*78ನೇ ಸ್ವಾತಂತ್ರ್ಯೋತ್ಸವ: ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ, ಡಿಸಿಎಂ*
ದೇಶಾದ್ಯಂತ ಇಂದು 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಸಡಗರ. ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು KPCC ಕಚೇರಿಯಲ್ಲಿ ದ್ವಜಾರೋಹಣ ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದರು. KPCC ಅಧ್ಯಕ್ಷರಾದ…
Read More » -
*ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಕೆ ಕಾಂತ ಆಯ್ಕೆ*
ಪ್ರಗತಿವಾಹಿನಿ ಸುದ್ದಿ: ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ರಾಜ್ಯಮಟ್ಟದ ಪ್ರಶಸ್ತಿಗೆ ಹಿರಿಯ ರಾಜಕಾರಣಿ, ಮಾಜಿ ಸಚಿವ ಎಸ್ . ಕೆ. ಕಾಂತ ಅವರನ್ನು ಆಯ್ಕೆ ಮಾಡಲಾಗಿದೆ…
Read More » -
*ಬಿಜೆಪಿ ಬಂಡಾಯ : ಆರ್.ಅಶೋಕ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ…
Read More » -
*ಉಚಗಾಂವಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಕರವೇ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿರಾಯಣ್ಣ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ…
Read More » -
*ಅವರು ನೂರು ಜನ್ಮ ಎತ್ತಿ ಬಂದರೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಬಿಜೆಪಿಯವರು ನೂರು ಜನ್ಮ ಎತ್ತಿ ಬಂದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ…
Read More » -
*ರೈಲ್ವೆ ನಿಲ್ದಾಣದಲ್ಲಿ ಮಹಾಪುರುಷರ ಪ್ರತಿಮೆ ಅಳವಡಿಸುವಂತೆ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ರೈಲ್ವೆ ನಿಲ್ದಾಣದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಪ್ರತಿಮೆಗಳು ಅಳವಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ…
Read More » -
*ಕೋಲ್ಕತ್ತಾದಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ಕೆಎಲ್ಇ ಹಾಗೂ ಬಿಮ್ಸ್ ಆಸ್ಪತ್ರೆಯ…
Read More »
