Politics
-
*ಪ್ರಿಯಾಂಕ್ ಖರ್ಗೆಗೆ ಎನ್ ಕೌಂಟರ್ ಮಾಡುವುದಾಗಿ ಬೆದರಿಕೆ ಪತ್ರ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಎಂದು ಪ್ಲಾನ್ ಮಾಡಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲುವ ಯೋಜನೆ ರೂಪಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್…
Read More » -
ಬೆಳಗಾವಿ ಜಿಲ್ಲೆಯ ಜನರನ್ನು ಬಕ್ರಾ ಮಾಡೋಕೆ ಬಂದಿದ್ದಾರಾ ಶೆಟ್ಟರ್? -ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿ ಜನ್ ನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ…
Read More » -
*ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ; ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ; ಸಿಎಂ.ಸಿದ್ದರಾಮಯ್ಯ ಸ್ಪಷ್ಟ ಮಾತು*
ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುತ್ತೇನೆ. ಸುರೇಶ್ ಅವರು ಗೆಲುವು…
Read More » -
ಶನಿವಾರ ಸಮಾನ ಮನಸ್ಕರ ಸಭೆ: ಬಂಡಾಯ ಅಭ್ಯರ್ಥಿ ಕಣಕ್ಕೆ?
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಗದೀಶ್ ಶೆಟ್ಟರ್ ಸ್ಪರ್ಧೆ ವಿರೋಧಿಸಿ ಬೆಳಗಾವಿಯಲ್ಲಿ ಶನಿವಾರ ಸಮಾನಮನಸ್ಕರ ಸಭೆ ಆಯೋಜಿಸಲಾಗಿದೆ. ಮಹಾನಗರ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ ನೇತೃತ್ವದಲ್ಲಿ ಮೋದಿ ಅಭಿಮಾನಿಗಳ ಹೆಸರಿನಲ್ಲಿ…
Read More » -
ಶಾಸಕ ಅಭಯ ಪಾಟೀಲ್, ನಳೀನ್ ಕುಮಾರ ಕಟೀಲ್ ಗೆ ಪ್ರಮುಖ ಜವಾಬ್ದಾರಿ ಹಂಚಿಕೆ
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಹಲವರಿಗೆ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ…
Read More » -
ಸುಮಲತಾಗೆ ಸ್ನೇಹ ಹಸ್ತ ಚಾಚಿದ ಕುಮಾರಸ್ವಾಮಿ!
||ರಾಮಾಂಜನೇಯರ ನಡುವೆಯೇ ಯುದ್ಧವಾಗಿದೆ; ಹುಲು ಮಾನವರು, ನಾವೆಷ್ಟು?|| ||ಸುಮಲತಾ ಅವರು ನನಗೂ ಅಂಬರೀಶ್ ಅವರ ಜತೆ ಊಟ ಬಡಿಸಿದ್ದಾರೆ, ಅವರ ಮೇಲೆ ನನಗೆ ಶತ್ರುತ್ವ ಇಲ್ಲ ಎಂದ…
Read More » -
*ತೇಜಸ್ವಿನಿ ಬಿಜೆಪಿಗೆ ರಾಜೀನಾಮೆ ನೀಡಿ ಉಪಕಾರ ತೀರಿಸಿದ್ದಾರೆ; ಮಾಜಿ ಸಿಎಂ ಬಿಎಸ್ ವೈ*
ಪ್ರಗತಿವಾಹಿನಿ ಸುದ್ದಿ: ತೇಜಸ್ವಿನಿ ಗೌಡ ಅವರು ಎಂಎಲ್ ಸಿ ಸ್ಥಾನಕ್ಕೆ ಮತ್ತು ಪಕ್ಷಕ್ಕೆ ರಾಜೀನಾಮೆ ನೀಡಿ ಉಪಕಾರ ತೀರಿಸಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಹುಬ್ಬಳ್ಳಿಯಲ್ಲಿ…
Read More » -
*ಮಾಜಿ ಸಚಿವ ಕೋಟೆ ಶಿವಣ್ಣ ಕಾಂಗ್ರೆಸ್ ಸೇರ್ಪಡೆ*
ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ ಮಾಜಿ ಸಚಿವ ಕೋಟೆ ಶಿವಣ್ಣ ಕಾಂಗೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.…
Read More » -
*ಪ್ರಹ್ಲಾದ ಜೋಶಿ ಬದಲಿಸಲ್ಲ ವೀರಶೈವ ಸ್ವಾಮೀಜಿಗಳಿಗೆ ಬಿಎಸ್ ವೈ ಸ್ಪಷ್ಟ ಸಂದೇಶ*
ಪ್ರಗತಿವಾಹಿನಿ ಸುದ್ದಿ: ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಪ್ರಹ್ಲಾದ ಜೋಶಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವೀರಶೈವ-ಲಿಂಗಾಯತ ಸ್ವಾಮೀಜಿಗಳಿಗೆ…
Read More » -
*ದಾಖಲೆಗಳ ಸಮೇತ ಜನರೆದುರು, ಕನ್ನಡಿಗರ ಎದುರು ಚರ್ಚೆಗೆ ಬನ್ನಿ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಆಹ್ವಾನ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ನಿಮ್ಮೆಲ್ಲರ ಧ್ವನಿ. ನಮ್ಮೆಲ್ಲರ ಧ್ವನಿ. ಇವರು ಗೆಲ್ಲುವುದು ಖಚಿತ. ಲಕ್ಷ್ಮಣ್ ಗೆದ್ದರೆ ನಾನು, ನೀವು ಗೆದ್ದಂತೆ ಎಂದು ಸಿ.ಎಂ.ಸಿದ್ದರಾಮಯ್ಯ ಕರೆ…
Read More »