Politics
-
ಬರೀ 0.1ರಷ್ಟು ವೋಟ್ ಶೇರ್ ಹೆಚ್ಚಿಸಿಕೊಂಡ ಕಾಂಗ್ರೆಸ್ಸಿಗೆ ಗೆದ್ದ ಭ್ರಮೆ: ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಟೀಕೆ
ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆಯಲ್ಲಿ ಕೇವಲ ಶೇ.0.1ರಷ್ಟು ವೋಟ್ ಶೇರ್ ಹೆಚ್ಚಿಸಿಕೊಂಡ ಕಾಂಗ್ರೆಸ್ ಗೆದ್ದ ಭ್ರಮೆಯಲ್ಲಿದ್ದು, ಇಂಡಿ ಒಕ್ಕೂಟ ದೇಶದಲ್ಲಿ ಇಲ್ಲವೇ ಇಲ್ಲ ಎಂದು ಕೇಂದ್ರ ಆಹಾರ…
Read More » -
ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿ ಈ ಎರಡು ಮೂರ್ತಿಗಳನ್ನು ಅಳವಡಿಸಿ: ರೈಲ್ವೆ ಸಚಿವರಿಗೆ ಅನಿಲ ಬೆನಕೆ ಮನವಿ
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ರೈಲು ನಿಲ್ದಾಣದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಹಾಗೂ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಮೂರ್ತಿಯನ್ನು ಅಳವಡಿಸುವಂತೆ ಮಾಜಿ ಶಾಸಕ ಅನಿಲ ಬೆನಕೆ…
Read More » -
ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ; ವಿದೇಶದಲ್ಲಿ ಉದ್ಯೋಗ : ಸಚಿವ ಶರಣ ಪ್ರಕಾಶ ಪಾಟೀಲರ ಶ್ಲಾಘನೀಯ ಕಾರ್ಯ
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವಾಕಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮಾ, ಐಟಿಐ …
Read More » -
*ಒಂದು ವಾರದೊಳಗೆ ಹೊಸ ಜಾಹೀರಾತು ನೀತಿ ಸಾರ್ವಜನಿಕ ಚರ್ಚೆಗೆ: ಡಿಸಿಎಂ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ…
Read More » -
*ಯೋಗ ದಿನಾಚರಣೆಗೆ ಶಾಸಕಿ ಶಶಿಕಲಾ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಚಾಲನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿಪ್ಪಾಣಿ ತಾಲೂಕಾ ಆಡಳಿತ ಮತ್ತು ಜೊಲ್ಲೆ ಗ್ರೂಪ್ ಸಂಯುಕ್ತಾಶ್ರಯದಲ್ಲಿ ಜೊಲ್ಲೆ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ಯೋಗ ದಿನಾಚರಣೆಗೆ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ…
Read More » -
*ಚನ್ನಪಟ್ಟಣಕ್ಕೆ ಡಿ.ಕೆ.ಶಿ ಅಭ್ಯರ್ಥಿಯೇ?*
ಪ್ರಗತಿವಾಹಿನಿ ಸುದ್ದಿ: “ಕೇಂದ್ರ ಸರ್ಕಾರ ಹಾಗೂ ಬೇರೆ ರಾಜ್ಯ ಸರ್ಕಾರಗಳಂತೆ ನಾವು ಕೂಡ ಆದಾಯದ ಮೂಲಗಳ ಬಗ್ಗೆ ಖಾಸಗಿ ಕಂಪನಿಗಳ ಸಲಹೆ ಕೇಳಿದ್ದೇವೆ. ಇದರಲ್ಲಿ ತಪ್ಪೇನಿದೆ” ಎಂದು…
Read More » -
*ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಕೇಂದ್ರ ಸಚಿವ ಕುಮಾರಸ್ವಾಮಿ ಕೆಂಡಾಮಂಡಲ*
ಪ್ರಗತಿವಾಹಿನಿ ಸುದ್ದಿ: ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಯುವಕನೊಬ್ಬ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ…
Read More » -
*18 ಸಾವಿರ ಕೋಟಿಯಲ್ಲಿ ನಿರ್ಮಾಣವಾಗಿದ್ದ ಅಟಲ್ ಸೇತುವೆಯಲ್ಲಿ ಬಿರುಕು*
ಪ್ರಗತಿವಾಹಿನಿ ಸುದ್ದಿ: ಈ ವರ್ಷದ ಆರಂಭದಲ್ಲಿ 18 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿದ್ದ ನವಿ ಮುಂಬೈನ ಅಟಲ್ ಬಿಹಾರಿ ವಾಜಪೇಯಿ…
Read More » -
*ಖ್ಯಾತ ಸಾಹಿತಿ ನಾಡೋಜ ಕಮಲ ಹಂಪನಾ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*
ಪ್ರಗತಿವಾಹಿನಿ ಸುದ್ದಿ: ನಾಡಿನ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದ ನಾಡೋಜ ಕಮಲ ಹಂಪನಾ (89) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್…
Read More » -
ಸರ್ಕಾರದ ನಿಲುವು ಸ್ಪಷ್ಟಪಡಿಸಿ ಅಧಿಕಾರಿಗಳ ಜಡತ್ವ ಬಿಡಿಸಲಾಗಿದೆ: ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ: ವಿಜಯನಗರ ಜಿಲ್ಲಾ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಅಧಿಕಾರಿಗಳಿಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲಾಗಿದೆ. 80 ದಿನಗಳ ನೀತಿ ಸಂಹಿತೆಯಿಂದಾಗಿ ಅಧಿಕಾರಿಗಳಲ್ಲಿ ಜಡತ್ವ ಬೆಳೆದಿದ್ದು…
Read More »