Politics
-
*ದೇಶದ ಆರ್ಥಿಕ ಬೆನ್ನೆಲುಬಾಗಿರುವ ಬೆಂಗಳೂರಿನಂತಹ ನಗರದಲ್ಲಿ ಮೂಲಸೌಕರ್ಯ ಇಷ್ಟು ಹದಗೆಟ್ಟಿರುವುದು ಸರ್ಕಾರಕ್ಕೆ ತಲೆ ತಗ್ಗಿಸುವಂತಹ ವಿಷಯ*
ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ ಪ್ರಗತಿವಾಹಿನಿ ಸುದ್ದಿ: ನಿನ್ನೆ ರಾತ್ರಿ ಸಂಭವಿಸಿದ ಗೋಡೆ ಕುಸಿತ ಪ್ರಕರಣ ಬೆಂಗಳೂರಿನ ಅವ್ಯವಸ್ಥೆ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಲಿ ಎಂದು ವಿಪಕ್ಷ…
Read More » -
*ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: “ಇಡೀ ಬೆಂಗಳೂರಿನಾದ್ಯಂತ ಅಪಾಯಕಾರಿಯಾಗಿರುವ ಕಾಂಪೌಂಡ್ ಗಳ ಪಕ್ಕ ಇರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಎಂದು ಸೂಚನೆ ನೀಡಲಾಗಿದೆ. ಇಂತಹ ಪ್ರದೇಶಗಳನ್ನು ಗುರುತಿಸಿ ಎಂದು…
Read More » -
*ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಸಸ್ಪೆಂಡ್ ಮಾಡಲು ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ…
Read More » -
*ಶಕುಂತಲಾ ಹೆಗಡೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸದಾಶಿವ ನಗರದಲ್ಲಿರುವ ದಿವಂಗತ ರಾಮಕೃಷ್ಣ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರೀಮತಿ ಶಕುಂತಲಾ ಹೆಗಡೆ ಅವರ ಆರೋಗ್ಯ…
Read More » -
*ನಾಯಕತ್ವ ಬದಲವಣೆ ಚರ್ಚೆ: ಮಹತ್ವದ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತ ವಿಚಾರ ಭಾರಿ ಚರ್ಚೆಯಾಗುತ್ತಿದ್ದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕಲಬುರಗಿಯಲ್ಲಿ…
Read More » -
*ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೂ ತಟ್ಟಿದ ಮಳೆ ಹೊಡೆತ: ಕಾಂಪೌಂಡ್ ಮೇಲೆ ಮುರಿದು ಬಿದ್ದ ಮರಗಳು, ಕಬ್ಬಿಣದ ವಾಲ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಕೇವಲ ಒಂದು ಗಂಟೆಯ ಮಳೆ ಸಾಕಷ್ಟು ಅನಾಹುತಗಳನ್ನು, ಅವಾಂತರಗಳನ್ನು ಸೃಷ್ಟಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೂ…
Read More » -
*ಬೆಳಗಾವಿಯಲ್ಲಿ ಮಾಂಸ ಮಾರಾಟ ಬಂದ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬುದ್ಧ ಪೂರ್ಣಿಮಾ ನಿಮಿತ್ತ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳ ಮಾಲೀಕರು ಮೇ 1. ರಂದು ತಮ್ಮ ಅಂಗಡಿಗಳನ್ನು…
Read More » -
*ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಜನರು ಸಾವು: ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಂಪೌಂಡ್…
Read More » -
*ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದಂದು ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ: ಡಿ.ಕೆ. ಸುರೇಶ್*
ಪ್ರಗತಿವಾಹಿನಿ ಸುದ್ದಿ: “ಗುಡ್ ನ್ಯೂಸ್ ಬಗ್ಗೆ ನನಗೆ ಗೊತ್ತಿಲ್ಲ. ಪ್ರತಿಸಲವೂ ಗುಡ್ ನ್ಯೂಸ್ ಇದ್ದೇ ಇರುತ್ತದೆ. ಕೆಲವೊಂದು ಸಲ ಪಕ್ಷದ ಕೆಲಸ, ಇನ್ನೊಮ್ಮೆ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ…
Read More » -
*ತಿರುಪತಿಗೆ ಆರು ತಿಂಗಳು ಮಾಸಿಕ 2 ಲಕ್ಷ ಕೆ.ಜಿ ನಂದಿನಿ ತುಪ್ಪ ಪೂರೈಕೆ : ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್*
ಪ್ರಗತಿವಾಹಿನಿ ಸುದ್ದಿ: “ಮುಂದಿನ ಆರು ತಿಂಗಳ ಕಾಲ ತಿರುಪತಿ ತಿರುಮಲ ಸನ್ನಿಧಾನಕ್ಕೆ ಬಮುಲ್ ನಿಂದ ತಿಂಗಳಿಗೆ 2 ಲಕ್ಷ ಕೆ.ಜಿ ತುಪ್ಪವನ್ನು ಸರಬರಾಜು ಮಾಡಲಾಗುತ್ತದೆ. ಪ್ರತಿವರ್ಷ ಕೆಎಂಎಫ್…
Read More »