Politics
-
*ರಾಮಸೇತು ನಿರ್ಮಾಣದ ಸ್ಥಳದಲ್ಲಿ ಪ್ರಧಾನಿ ಮೋದಿ ಪೂಜೆ; ಕೋದಂಡರಾಮಸ್ವಾಮಿ ದೇವಸ್ಥಾನಕ್ಕೂ ಭೇಟಿ*
ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಥಾಪನಾ ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಪ್ರವಾಸದಲ್ಲಿದ್ದು, ರಾಮೇಶ್ವರಂಗೆ ಭೇಟಿ ನೀಡಿದ್ದಾರೆ.…
Read More » -
*ಜೆಡಿಎಸ್ ಕಾರ್ಯಕರ್ತನಿಗೆ ಪ್ರದೀಪ್ ಈಶ್ವರ್ ಬೆಂಬಲಿಗರ ಜೀವ ಬೆದರಿಕೆ: ಜೆಡಿಎಸ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಶಾಸಕರನ್ನು ಪ್ರಶ್ನಿಸಿದರು ಎನ್ನುವ ಕಾರಣಕ್ಕೆ ಚಿಕ್ಕಬಳ್ಳಾಪುರದ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರದೀಪ್ ಈಶ್ವರ್ ಬೆಂಬಲಿಗರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು…
Read More » -
*ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ಕೆಲವೇ ಗಂಟೆಗಳಿರುವಾಗ ಸಿದ್ದರಾಮಯ್ಯ ಟ್ವೀಟ್*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆಗೆ ಕೆಲವೇ ಗಂಟೆಗಳು ಬಾರಿ ಇರುವ ಸಂದರ್ಭದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಒಂದನ್ನು ಮಾಡಿದ್ದಾರೆ. ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ…
Read More » -
*ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು*
ರಾಷ್ಟ್ರೀಯ ವಿಚಾರ ಸಂಕಿರಣ ಪ್ರಗತಿವಾಹಿನಿ ಸುದ್ದಿ: ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ’ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳ”…
Read More » -
*ಒಳ ಮೀಸಲಾತಿ ವಿಚಾರ: ಬಿಜೆಪಿ ನಾಯಕರ ಹೇಳಿಕೆಗೆ ಸಿಎಂ ಹಿಗ್ಗಾಮುಗ್ಗಾ ವಾಗ್ದಾಳಿ*
ಒಳ ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ; ಕೇಂದ್ರದ ನಡೆ ಸಮಯ ಕೊಲ್ಲುವ ತಂತ್ರ ಎಂದು ಕಿಡಿ ಪ್ರಗತಿವಾಹಿನಿ ಸುದ್ದಿ: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯ…
Read More » -
*ಮತ್ತೆ ಕಿತ್ತಾಡಿದರೆ ಆಡಳಿತಾಧಿಕಾರಿ ಬಂದು ಕೂರುತ್ತಾರೆ; ಒಕ್ಕಲಿಗ ಸಮಾವೇಶದಲ್ಲಿ ಡಿಸಿಎಂ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಜತೆಗೂಡುವುದು ಆರಂಭ, ಜತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು. ಅದರಂತೆ ನೀವೆಲ್ಲರೂ ಒಟ್ಟಾಗಿ ಚರ್ಚೆ, ಕೆಲಸ ಮಾಡಿದರೆ ಯಶಸ್ಸು ಕಾಣುತ್ತೀರಿ ಎಂದು…
Read More » -
*ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ: ಗೋಕಾಕ್ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಸಾಲ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ…
Read More » -
*ಸಾಯಿಬಾಬಾರ ಆಧ್ಯಾತ್ಮಿಕ ಭಾಷಣ ಪ್ರಭಾವದ ಬಗ್ಗೆ ಮೆಲುಕು ಹಾಕಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ವೈಟ್ ಫೀಲ್ಡ್ ನ ಶ್ರೀ ಸತ್ಯಸಾಯಿ ನರ್ಸಿಂಗ್ ಕಾಲೇಜ್ ನ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್,…
Read More » -
*ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಹಾಗೂ ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ: ಬೋಯಿಂಗ್ ಇಂಡಿಯಾ ಇವರ ವತಿಯಿಂದ ಬೆಂಗಳೂರು ಹೈಟೆಕ್-ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ನಶಲ್ಲಿ ಆಯೋಜಿಸಿರುವ “ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಹಾಗೂ ಬೋಯಿಂಗ್…
Read More » -
*ಮೋದಿ ಸರ್ಕಾರದ ಗೋಪ್ಯ ಅಜೆಂಡಾ ಹೊರಗೆಡವಿದ ನೀತಿ ಆಯೋಗದ ಸಿಇಒ*
ಕೇಂದ್ರದ ವಿರುದ್ಧ ಸಿಎಂ ಹಿಗ್ಗಾಮುಗ್ಗಾ ವಾಗ್ದಾಳಿ ಪ್ರಗತಿವಾಹಿನಿ ಸುದ್ದಿ: ಒಕ್ಕೂಟ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿರುವ ಭಾರತದ ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವಂತಹ ಕೇಂದ್ರದ ನರೇಂದ್ರ ಮೋದಿ…
Read More »