Politics
-
*ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಿಗೆ ವಾರ್ಷಿಕ 50 ರಿಂದ 60 ಸಾವಿರ ಉಳಿತಾಯ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಗ್ಯಾರಂಟಿ ಯೋಜನೆಗಳಿಂದ ಒಂದು ಬಡ ಕುಟುಂಬಕ್ಕೆ ವಾರ್ಷಿಕ 50-60 ಸಾವಿರ ಉಳಿತಾಯವಾಗುತ್ತಿದೆ. ಐದು ಗ್ಯಾರಂಟಿ ಯೋಜನೆಗಳ ಹೊರತಾಗಿ ವಿವಿಧ ಅಭಿವೃದ್ಧಿಗೆ ರಾಜ್ಯ ಸರ್ಕಾರ ರೂ.1.20…
Read More » -
*ಸಂಸದ ಉಮೇಶ್ ಜಾದವ್ ಆಪ್ತ, ಬಿಜೆಪಿ ಮುಖಂಡನ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಸಂಸದ ಉಮೇಶ್ ಜಾದವ್ ಆಪ್ತ, ಬಿಜೆಪಿ ಮುಖಂಡ ಗಿರೀಶ್ ಚಕ್ರ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ…
Read More » -
*ಕಾಂಗ್ರೆಸ್ ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಿದಾಗ ಇವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು; ಇವರಿಂದ ನಾವು ದೇಶಭಕ್ತಿ ಕಲಿಯಬೇಕಾ?*
ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ 3,71,383 ಕೋಟಿ ರೂ. ಗಾತ್ರದ ಜನಪರ ಬಜೆಟ್ ಮಂಡಿಸುವ ಮೂಲಕ ವಿತ್ತೀಯ ಶಿಸ್ತು ಪಾಲನೆಯ ಜೊತೆಗೆ ಅಭಿವೃದ್ಧಿ…
Read More » -
*ಕಲ್ಲಿದ್ದಲು ಸಚಿವಾಲಯದಿಂದ 15 ರೈಲ್ವೆ ಯೋಜನೆಗಳು ಆರಂಭ*
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಗತಿವಾಹಿನಿ ಸುದ್ದಿ: ಕೇಂದ್ರ ಕಲ್ಲಿದ್ದಲು ಸಚಿವಾಲಯದಿಂದ ಮಲ್ಟಿ ಮೊಡೆಲ್ ಸಂಪರ್ಕವನ್ನು ಸುಸ್ಥಿರಗೊಳಿಸಲು 15 ರೈಲ್ವೆ ಯೋಜನೆಗಳನ್ನು ಪ್ರಾರಂಭಿಸಿದೆ ಎಂದು ಕೇಂದ್ರ ಸಂಸದೀಯ…
Read More » -
*ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಹೆಚ್ಚಳ: ಸಿಎಂ ಮಹತ್ವದ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು…
Read More » -
*ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗಡೆ*
ಪ್ರಗತಿವಾಹಿನಿ ಸುದ್ದಿ: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆಯಾಗಿದೆ. ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜತಿಗಣತಿ ವರದಿ ಸಲ್ಲಿಕೆ…
Read More » -
*ಕಾಂಗ್ರೆಸ್ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ*
ಗ್ಯಾರಂಟಿ ಸಮಾವೇಶದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಇವುಗಳು ನಿರಂತರವಾಗಿ ನಡೆಯಲಿವೆ. ರಾಜಕೀಯ ಲಾಭಕ್ಕಾಗಿ…
Read More » -
*ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಮಾಜಿ ಸಿಎಂ ಬೊಮ್ಮಾಯಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ ಬಸವರಾಜ…
Read More » -
*ಎರಡು ವರ್ಷದಲ್ಲಿ ಉಳಿತಾಯ ಬಜೆಟ್: ಸಿಎಂ ಭರವಸೆ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟ ಮುಖ್ಯಮಂತ್ರಿಗಳು 15ನೇ ಹಣಕಾಸು ಆಯೋಗ ಬಂದಾಗ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದರು. ನಾನು 14…
Read More » -
*ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಸರ್ಕಾರದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಜಾಗ ಲೂಟಿ, ಆದೇಶ ರದ್ದುಪಡಿಸಿ: ಆರ್.ಅಶೋಕ ಆಗ್ರಹ*
ಪಶುಗಳ ಚಿಕಿತ್ಸೆಗೆ ಬೆಂಗಳೂರಿನಿಂದ ಹೊರಗಿನ ಕೆಂಗೇರಿಗೆ ಹೋಗಬೇಕೆ? ಪ್ರಗತಿವಾಹಿನಿ ಸುದ್ದಿ: ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಕೋಟ್ಯಂತರ ರೂಪಾಯಿ ಮೌಲ್ಯದ ಜಾಗವನ್ನು ಅಲ್ಪಸಂಖ್ಯಾತರ ಇಲಾಖೆಗೆ ನೀಡಿದೆ. ಈ…
Read More »