Politics
-
*ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸೂಚನೆ*
ಪ್ರಗತಿವಾಹಿನಿ ಸುದ್ದಿ : ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ…
Read More » -
*ಕೋವಿಡ್ ಆತಂಕದ ನಡುವೆ ಶಾಲೆಗಳ ಆರಂಭಕ್ಕೆ ಸಿದ್ಧತೆ: ಗೈಡ್ ಲೈನ್ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದರೆ ಮತ್ತೊಂದೆಡೆ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈನಡುವೆ ಮೇ 29ರಿಂದ ಶಾಲೆಗಳು ಪ್ರಾರಂಭವಾಗಲಿವೆ.…
Read More » -
*ಟ್ರಾಫಿಕ್ ಪೊಲೀಸರ ವಿರುದ್ಧ ಕಿಡಿಕಾರಿದ ಗೃಹ ಸಚಿವ ಪರಮೇಶ್ವರ್*
ಸಂಚಾರಿ ಪೊಲೀಸರ ಎಡವಟ್ಟಿಗೆ ಮಗು ಸಾವು ಪ್ರಕರಣ ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದಾಗಿ ಬೈಕ್ ನಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಸಂಚಾರಿ…
Read More » -
*ಡಿಜಿಟಲ್ ವಹಿವಾಟಿನಲ್ಲಿ ಪ್ರಮುಖ 13 ಡಾರ್ಕ್ ಪ್ಯಾಟರ್ನ್ಗಳ ಗುರುತು*
ಇ-ಕಾಮರ್ಸ್ಗಳೊಂದಿಗೆ ನಾಳೆ ಉನ್ನತ ಮಟ್ಟದ ಸಭೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ ಪ್ರಗತಿವಾಹಿನಿ ಸುದ್ದಿ: ಇ ಕಾಮರ್ಸ್ ವೇದಿಕೆಗಳಲ್ಲಿ ಗ್ರಾಹಕರ ಮೇಲೆ ನಕಾರಾತ್ಮಕ ಪರಿಣಾಮ ಬೀರುವಂತಹ…
Read More » -
*ಎಕ್ಸ್ ಪ್ರೆಸ್ ಹೈವೆಯಲ್ಲಿಯೇ ಮಹಿಳೆಯೊಂದಿಗೆ ಸೆಕ್ಸ್: ಬಿಜೆಪಿ ನಾಯಕ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಎಕ್ಸ್ ಪ್ರೆಸ್ ವೇಯಲ್ಲಿಯೇ ಕಾರು ನಿಲ್ಲಿಸಿ ನಡುರಸ್ತೆಯಲ್ಲಿಯೇ ಮಹಿಳೆಯ ಜೊತೆ ಸೆಕ್ಸ್ ಮಾಡಿದ ಬಿಜೆಪಿ ನಾಯಕ ಮನಹೋರ್ ಲಾಲ್ ಧಾಕಡ್ ನನ್ನು ಪೊಲೀಸರು ಬಂಧಿಸಿದ್ದಾರೆ.…
Read More » -
*ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ*
ಪ್ರಗತಿವಾಹಿನಿ ಸುದ್ದಿ: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ…
Read More » -
*RJD ಪಕ್ಷದಿಂದ ತಮ್ಮ ಹಿರಿಯ ಮಗನನ್ನು ಉಚ್ಛಾಟಿಸಿದ ಲಾಲು ಪ್ರಸಾದ್ ಯಾದವ್*
ಪ್ರಗತಿವಾಹಿನಿ ಸುದ್ದಿ: ಬಿಹಾರದಲ್ಲಿ ದಿಢೀರ್ ರಾಜಕೀಯ ಬದಲಾವಣೆ ನಡೆದು ಹೋಗಿದೆ. ಬಿಹಾರದ ಪ್ರಮುಖ ರಾಜಕೀಯ ಪಕ್ಷ ಆರ್ ಜೆ ಡಿ ಸ್ಥಾಪಕ ಮತ್ತು ಹಿರಿಯ ನಾಯಕ ಲಾಲು…
Read More » -
*ಅಮಾನತುಗೊಂಡಿದ್ದ ಬಿಜೆಪಿ 18 ಶಾಸಕರಿಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: 6 ತಿಂಗಳ ಕಾಲ ಅಮಾನತುಗೊಂಡಿದ್ದ ಬಿಜೆಪಿಯ 18 ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ. ವಿಧಾನಸೌಧದಲ್ಲಿ ಸ್ಪೀಕರ್…
Read More » -
*ಕಾಂಗ್ರೆಸ್ ಕಚೇರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ: ಕಾಂಗ್ರೆಸ್ ಕಾರ್ಯರ್ತರು ಅರೆಸ್ಟ್*
ಪ್ರಗತವಾಹಿನಿ ಸುದ್ದಿ : ಕಾಂಗ್ರೆಸ್ ಕಚೇರಿ ಸುಟ್ಟು ಹಾಕಿದ ಪ್ರಕರಣದವನ್ನು ಭೇದಿಸಿರುವ ಪೊಲೀಸರಿಗೆ ಶಾಕ್ ಎದುರಾಗಿದೆ. ಕಾಂಗ್ರೆಸ್ ಕಚೇರಿಯನ್ನು ಸುಟ್ಟಿದ್ದು ಬೇರೆ ಯಾರು ಅಲ್ಲ, ಕಾಂಗ್ರೆಸ್ ಕಾರ್ಯಕರ್ತ…
Read More »