Politics
-
*ಪ್ರವಾಹದಲ್ಲಿ ಕೊಚ್ಚಿ ಹೋದರೂ ಬಚಾವ್ ಆಗಿ ಜೀವರಕ್ಷಣೆಗಾಗಿ ರಾತ್ರಿಯಿಡಿ ಮರವೇರಿ ಕುಳಿತ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ; ಕೊಲ್ಲಾಪುರ: ಮಹಾರಾಷ್ಟ್ರದಾದ್ಯಂತ ಧಾರಾಕಾರ ಮಳೆಯಿಂದಾಗಿ ನದಿಗಳು ಪ್ರವಾಹದಂತೆ ಅಬ್ಬರ್ಸುತ್ತಿದ್ದು, ನದಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ ಪವಾಡದ ರೀತಿಯಲ್ಲಿ ಪಾರಾದ ಘಟನೆ ಕೊಲ್ಲಾಪುರ-ಸಾಂಗ್ಲಿ ಗಡಿಭಾಗದಲ್ಲಿ…
Read More » -
*ಕರ್ನಾಟಕಕ್ಕೆ ರಾಷ್ಟ್ರೀಯ ಹೆದ್ದಾರಿಗಳ ಘೋಷಣೆ: ಸಂಸದ ಅಣ್ಣಾಸಾಹೇಬ ಜೊಲ್ಲೆ*
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಘೋಷಣೆ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ ಯವರ ಪ್ರಶ್ನೆಗೆ ಕೇಂದ್ರ ರಸ್ತೆ ಸಾರಿಗೆ…
Read More » -
*ಒಳ ಮೀಸಲಾತಿ ಜಾರಿ ನಮಗೆ ಬದ್ಧತೆ ಇದೆ ಎಂದ ಮಾಜಿ ಸಿಎಂ!*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕಾಂಗ್ರೆಸ್ ಮೊದಲಿನಿಂದಲೂ ಒಳ ಮೀಸಲಾತಿ ವಿರೋಧಿಯಾಗಿದೆ. ನಾವು ಸಂವಿಧಾನಕ್ಕೆ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ.…
Read More » -
*ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ನೋಟಿಸ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಲಾಗಿದ್ದ ಅರ್ಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದೆ. ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು…
Read More » -
*ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ*
ಉತ್ತಮ ಭಾರತದ ಅಡಿಪಾಯ ಕಾರ್ಯಕ್ರಮದಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು…
Read More » -
*ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಕಾರ್ಯಕರ್ತೆ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತುಮಕೂರು ಮೂಲದ ಶಕುಂತಲಾ ನಟರಾಜ್…
Read More » -
*ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು ನಾಳೆ ಬಾಂಬ್ ಕೊಟ್ಟರೂ ಇಡುತ್ತಾರೆ; ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡಿಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಆರೋಪ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಉಡುಪಿಯ…
Read More » -
*ರಾಜ್ಯಪಾಲ ಗೆಹ್ಲೋಟ್ ಅವರನ್ನೇ ಬಿಟ್ಟು ಹಾರಿದ ವಿಮಾನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಎಂತಹ ಎಡವಟ್ಟು ಸಂಭವಿಸಿದೆ ನೋಡಿ. ರಾಜ್ಯಪಾಲರನ್ನೇ ಬಿಟ್ಟು ವಿಮಾನ ಹಾರಿದ ಘಟನೆ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೈದರಾಬಾದ್…
Read More » -
*ಸುಳ್ಳಿನ ಕಾರ್ಖಾನೆಗೆ ದಾಳ ಆಗಬೇಡಿ: ಸಿಎಲ್ ಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ*
*ವಿಧಾನಸಭಾ ಚುನಾವಣೆ ಫಲಿತಾಂಶ ಮತ್ತು ಐದು ಗ್ಯಾರಂಟಿಗಳ ಯಶಸ್ಸು ಬಿಜೆಪಿ-ಜೆಡಿಎಸ್ ನ ನಿದ್ದೆಗೆಡಿಸಿದೆ* *ಈ ಫಲಿತಾಂಶ ಮತ್ತು ಐದು ಗ್ಯಾರಂಟಿಗಳು ರಾಷ್ಟ್ರ ರಾಜಕಾರಣದ ಗೇಮ್ ಚೇಂಜರ್ ಆಗಿದೆ* …
Read More » -
*ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ; ಸಂಸದ ಈರಣ್ಣ ಕಡಾಡಿ ಸ್ವಾಗತ*
ಪ್ರಗತಿವಾಹಿನಿ ಸುದ್ದಿ; ಮೂಡಲಗಿ: ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕ, ಮಣ್ಣು ಪರೀಕ್ಷೆ ಈ ರೀತಿ ಹಲವಾರು ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಇಡಿ ದೇಶದಾದ್ಯಂತ ಸುಮಾರು ಒಂದು…
Read More »