
ಪ್ರಗತಿವಾಹಿನಿ ಸುದ್ದಿ: ಯಳೆಬೈಲ್ ಗ್ರಾಮದಲ್ಲಿ ಸುಮಾರು 80 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸ್ಮಶಾನ ರಸ್ತೆಯ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಚಾಲನೆ ನೀಡಿದರು.
ಈ ವೇಳೆ ಗ್ರಾಮದ ಹಿರಿಯರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.