World
WordPress is a favorite blogging tool of mine and I share tips and tricks for using WordPress here.
-
*ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರು: ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಂತೆ ಸಿಎಸ್ ಗೆ ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ…
Read More » -
*ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಕೆ.ಪಿ.ಶರ್ಮಾ ಓಲಿ*
ಪ್ರಗತಿವಾಹಿನಿ ಸುದ್ದಿ: ನೇಪಾಳ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆದಿರುವ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ಸಲ್ಲಿಸಿದ್ದಾರೆ. ನೇಪಾಳದಲ್ಲಿ ಸೋಷಿಯಲ್ ಮೀಡಿಯಾ ನಿಷೇಧ ಮಾಡಿರುವ ಸರ್ಕಾರದ…
Read More » -
*ಫ್ರಾನ್ಸ್ ಪ್ರಧಾನಿ ವಿರುದ್ಧ ಅವಿಶ್ವಾಸ: ಸರ್ಕಾರ ಪತನ*
ಪ್ರಗತಿವಾಹಿನಿ ಸುದ್ದಿ: ಫ್ರಾನ್ಸ್ ಪ್ರಧಾನಿ ಫ್ರಾಂಕೋಯಿಸ್ ಬೇರೂ ಅವರು ವಿಶ್ವಾಸ ಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಪತನಗೊಂಡಿದೆ. ಸರ್ಕಾರವನ್ನು ಪದಚ್ಯುತಗೊಳಿಸಲಾಗಿದೆ. ಸರ್ಕಾರದ ವಿರುದ್ಧ ಸಂಸದರು ಅವಿಶ್ವಾಸ ಮತ…
Read More » -
*ಸೋಷಿಯಲ್ ಮೀಡಿಯಾ ನಿಷೇಧ ಖಂಡಿಸಿ ತೀವ್ರಸ್ವರೂಪ ಪಡೆದ ಪ್ರತಿಭಟನೆ: 14 ಜನರು ಬಲಿ*
ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ಅಲ್ಲಿನ ಸರ್ಕಾರ ಸೋಷಿಯಲ್ ಮೀಡಿಯಾ ನಿಷೇಧ ಮಾಡಿದ್ದು, ಇದನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧ…
Read More » -
*8 ವರ್ಷಗಳ ಬಳಿಕ ಏಷ್ಯಾಕಪ್ ಹಾಕಿ ಟೂರ್ನಿ ಗೆದ್ದ ಭಾರತ*
ಪ್ರಗತಿವಾಹಿನಿ ಸುದ್ದಿ: ಏಷ್ಯಾಕಪ್ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಮಣಿಸಿ 8 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದೆ. ಬಿಹಾರದ…
Read More » -
*ನದಿಯಲ್ಲಿ ದೋಣಿ ದುರಂತ: 60ಕ್ಕೂ ಅಧಿಕ ಜನರ ಸಾವು*
ಪ್ರಗತಿವಾಹಿನಿ ಸುದ್ದಿ: ನದಿಯಲ್ಲಿ 100 ಕ್ಕೂ ಹೆಚ್ಚು ಜನರನ್ನು ಕರೆದೊಯ್ಯುತ್ತಿದ್ದ ದೋಣಿ ಅಪಘಾತವಾಗಿ 60 ಜನರು ಸಾವನ್ನಪ್ಪಿರುವ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ. ಉತ್ತರ-ಮಧ್ಯ ನೈಜೇರಿಯಾದ ಮಲಾಲೆ…
Read More » -
*ಕಿರಿಯ ಉದ್ಯೋಗಿ ಜೊತೆ ಪ್ರಣಯ ಸಂಬಂಧ ಹೊಂದಿದ ನೆಸ್ಲೆ ಸಿಇಒಗೆ ಗೇಟ್ ಪಾಸ್*
ಪ್ರಗತಿವಾಹಿನಿ ಸುದ್ದಿ: ನೆಸ್ಲೆ ತನ್ನ ಸಿಇಓ ಲಾರೆಂಟ್ ಫ್ರೀಕ್ಸೆ ಅವರು ಕಿರಿಯ ಉದ್ಯೋಗಿಯೊಂದಿಗೆ ರಹಸ್ಯ “ಪ್ರಣಯ ಸಂಬಂಧ” ಹೊಂದುವ ಮೂಲಕ ಕಂಪನಿಯ ನೀತಿಯನ್ನು ಉಲ್ಲಂಘಿಸಿದ್ದಾರೆ ಎಂದು ಅಂತರಿಕ…
Read More » -
*ದಾಖಲೆ ಬರೆದ ಚಿನ್ನ ಬೆಳ್ಳಿ: ಇಂದಿನ ಬೆಲೆ ಎಷ್ಟಿದೆ ಗೋತ್ತಾ..?*
ಪ್ರಗತಿವಾಹಿನಿ ಸುದ್ದಿ: ಶುಭ ಕಾರ್ಯಗಳಿಗೆ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಪ್ಲ್ಯಾನ್ ಮಾಡಿಕೊಂಡವರಿಗೆ ಶಾಕ್ ಎದಿರಾಗಿದೆ. ಹಿಂದೆಂದು ಏರಿಕೆ ಆಗದ ಗರಿಷ್ಠ ಮಟ್ಟಕ್ಕೆ ಚಿನ್ನ ಮತ್ತು…
Read More » -
*ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಐವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನ ಸರ್ಕಾರದ ಹೆಲಿಕಾಪ್ಟರ್ ಇದಾಗಿದ್ದು, ಗಿಲ್ಗಿಟ್-ಬಾಲ್ಟಿನ್ ಪ್ರದೇಶದಲ್ಲಿ ಪತನಗೊಂಡಿದೆ. ಇಬ್ಬರು ಪೈಲಟ್,…
Read More » -
*ಭೀಕರ ಭೂಕಂಪ: 600ಕ್ಕೂ ಹೆಚ್ಚು ಜನರು ಸಾವು; ಮೂರು ಗ್ರಾಮಗಳು ಸಂಪೂರ್ಣ ನೆಲಸಮ*
ಪ್ರಗತಿವಾಹಿನಿ ಸುದ್ದಿ: ಪ್ರಕೃತಿ ವಿಕೋಪ, ಜಲಪ್ರಳಯದಂತ ಘಟನೆಗಳು ವಿಶ್ವದಾದ್ಯಂತ ಸಂಭವಿಸುತ್ತಿದೆ. ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 600ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ರಾತ್ರಿ…
Read More »