World
WordPress is a favorite blogging tool of mine and I share tips and tricks for using WordPress here.
-
*ಬೈಕ್ ಮೇಲಿಂದ ಬಿದ್ದ ಮಹಿಳೆ ಮೇಲೆ ಹರಿದ ಕಾರು: ಸ್ಥಳದಲ್ಲೆ ಮಹಿಳೆ ದುರ್ಮರಣ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಚಿಕ್ಕೋಡಿ-ಮಿರಜ ರಸ್ತೆ ಸೇತುವೆಯ ಮೇಲೆ ಬೈಕ್ ಮೇಲಿಂದ ಬಿದ್ದ ಮಹಿಳೆಯ ಮೇಲೆ ಕಾರ್ ಹರಿದಿರುವ…
Read More » -
*ಅಪಘಾತದ ರಭಸಕ್ಕೆ ಧಗಧಗಿಸಿದ ವಾಹನ: ನಾಲ್ವರ ಸಜೀವ ದಹನ*
ಪ್ರಗತಿವಾಹಿನಿ ಸುದ್ದಿ: ಕಾರು ಮಿನಿ ಟ್ರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಈ ಘಟನೆಯು ಉತ್ತರ ಪ್ರದೇಶದ…
Read More » -
*ವಿಮಾನದ ಲ್ಯಾಂಡಿಂಗ್ ಗೇರ್ನಲ್ಲಿ ಕುಳಿತು ಭಾರತಕ್ಕೆ ಆಗಮಿಸಿದ ಅಪ್ಘಾನ್ ಬಾಲಕ*
ಪ್ರಗತಿವಾಹಿನಿ ಸುದ್ದಿ: ಬಾಲಕನೋರ್ವ ವಿಮಾನದ ಲ್ಯಾಂಡಿಗ್ ಗೇರ್ ನಲ್ಲಿ ಕುಳಿತು ಅಪ್ಘಾನಿಸ್ತಾನದಿಂದ ಭಾರತಕ್ಕೆ ಆಗಮಿಸಿರುವ ಘಟನೆ ಬೆಳಕಿಗೆ ಬಂದಿದೆ. ವಿಮಾನದ ಚಕ್ರ ಇರುವ ಲ್ಯಾಂಡಿಂಗ್ ಗೇರ್ನಲ್ಲಿ ಅಡಗಿ…
Read More » -
*ಅಮೇರಿಕಾದಲ್ಲಿ ಮತ್ತೋರ್ವ ಭಾರತೀಯ ಗುಂಡೇಟಿಗೆ ಬಲಿ*
ಪ್ರಗತಿವಾಹಿನಿ ಸುದ್ದಿ: ಭಾರತದ 29 ವರ್ಷದ ಟೆಕ್ಕಿಯನ್ನು ಅಮೆರಿಕದಲ್ಲಿ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ ತೆಲಂಗಾಣದ ಮಹಬೂಬ್ನಗರ ಜಿಲ್ಲೆಯ ವ್ಯಕ್ತಿ ಕ್ಯಾಲಿಫೋರ್ನಿಯಾದಲ್ಲಿ ಸಾಫ್ಟ್ವೇರ್ ವೃತ್ತಿಪರರಾಗಿದ್ದ. ಮೊಹಮ್ಮದ್…
Read More » -
*ಪ್ರಬಲ ಭೂಕಂಪ: ಮತ್ತೆ ಸುನಾಮಿ ಎಚ್ಚರಿಕೆ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಷ್ಯಾದಲ್ಲಿ ಪ್ರಭಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಷ್ಟು ತೀವ್ರತೆ ದಾಖಲಾಗಿದೆ. ಇದರ ಬೆನ್ನಲ್ಲೇ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಷ್ಯಾದಲ್ಲಿ ತಿಂಗಳ ಹಿಂದಷ್ಟೇ ಭೀಕರ…
Read More » -
*ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣ ವಚನ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ಭ್ರಷ್ಟಾಚಾರ ಮತ್ತು ನಿರುದ್ಯೋಗದಿಂದ ಬೇಸತ್ತ ಯುವ ನೇಪಾಳಿಗಳು ನಡೆಸಿದ ಸಾಮೂಹಿಕ ಪ್ರತಿಭಟನೆಗಳ ನಂತರ ಪ್ರಧಾನಿ ಸ್ಥಾನಕ್ಕೆ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ ಬಳಿಕ ಮಧ್ಯಂತರ…
Read More » -
*ನೇಪಾಳ ಆಯ್ತು ಇದೀಗ ಪ್ಯಾರಿಸ್ ನಲ್ಲಿ ಭುಗಿಲೆದ್ದ ಹಿಂಸಾಚಾರ*
ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ ಬೆನ್ನಲ್ಲೇ ಫ್ರೆಂಚ್ ರಾಜಧಾನಿ ಪ್ಯಾರಿಸ್ ಹೊತ್ತಿ ಉರಿಯುತ್ತಿದೆ. ಅನೇಕ ಪ್ರತಿಭಟನಾಕಾರರು ಬೆಂಕಿ ಹಚ್ಚಿ ಹಿಂಸಾಚಾರ ಸೃಷ್ಟಿಸಿದ್ದಾರೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್…
Read More » -
*ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರು: ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಂತೆ ಸಿಎಸ್ ಗೆ ಸಿಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ…
Read More » -
*ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಕೆ.ಪಿ.ಶರ್ಮಾ ಓಲಿ*
ಪ್ರಗತಿವಾಹಿನಿ ಸುದ್ದಿ: ನೇಪಾಳ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆದಿರುವ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ಸಲ್ಲಿಸಿದ್ದಾರೆ. ನೇಪಾಳದಲ್ಲಿ ಸೋಷಿಯಲ್ ಮೀಡಿಯಾ ನಿಷೇಧ ಮಾಡಿರುವ ಸರ್ಕಾರದ…
Read More » -
*ಫ್ರಾನ್ಸ್ ಪ್ರಧಾನಿ ವಿರುದ್ಧ ಅವಿಶ್ವಾಸ: ಸರ್ಕಾರ ಪತನ*
ಪ್ರಗತಿವಾಹಿನಿ ಸುದ್ದಿ: ಫ್ರಾನ್ಸ್ ಪ್ರಧಾನಿ ಫ್ರಾಂಕೋಯಿಸ್ ಬೇರೂ ಅವರು ವಿಶ್ವಾಸ ಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಪತನಗೊಂಡಿದೆ. ಸರ್ಕಾರವನ್ನು ಪದಚ್ಯುತಗೊಳಿಸಲಾಗಿದೆ. ಸರ್ಕಾರದ ವಿರುದ್ಧ ಸಂಸದರು ಅವಿಶ್ವಾಸ ಮತ…
Read More »