Uncategorized
-
*ಉಡುಪಿ ಖಾಸಗಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಮೂವರ ವಿರುದ್ಧ FIR ದಾಖಲು; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು…
Read More » -
*ವರದಾ ನದಿಯಲ್ಲಿ ತೇಲಿ ಬಂದ ವ್ಯಕ್ತಿಯ ಶವ; ಗ್ರಾಮಸ್ಥರು ಕಂಗಾಲು*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುನಾರ್ಭಟಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ನಡುವೆ ವರದಾ ನದಿಯಲ್ಲಿ ವ್ಯಕ್ತಿಯ ಶವವೊಂದು ತೇಲಿ…
Read More » -
*ಗೃಹಲಕ್ಷ್ಮೀ ಯೋಜನೆ ನೋಂದಣಿ ಈಗ ಮತ್ತಷ್ಟು ಸರಳ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದೆ. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ…
Read More » -
*ರಾಜ್ಯದಲ್ಲಿ ಉತ್ತಮ ಮಳೆ: ಜುಲೈ 31ರಿಂದ ಜಿಲ್ಲಾ ಪ್ರವಾಸ; ಸಿಎಂ ಸಿದ್ದರಾಮಯ್ಯ ಮಾಹಿತಿ*
ಕಾರ್ಗಿಲ್ ಯೋಧರ ಬದುಕು ಯುವಕರಿಗೆ ಸ್ಫೂರ್ತಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ…
Read More » -
*ಹಾಫ್ ಹೆಲ್ಮೆಟ್ ಅಂಗಡಿಗಳ ಮೇಲೆ ಪೊಲೀಸ್ ದಾಳಿ*
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹಾಫ್ ಹೆಲ್ಮೆಟ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿ, ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ ಗಳನ್ನು ವಶಕ್ಕೆ ಪಡೆದ ಘಟನೆ…
Read More » -
*15 ಜಿಲ್ಲೆಗಳಲ್ಲಿ ಮಹಾ ಮಳೆ ಎಚ್ಚರಿಕೆ; ಕರಾವಳಿಯಲ್ಲಿ ರೆಡಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರಾವಳಿ ಹಾಗೂ ಉತ್ತರ, ದಕ್ಷಿಣ ಒಳನಾಡಿನ ಹಲವೆಡೆ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಒಂದೆಡೆ ಭಾರತೀಯ ಹವಾಮಾನ ಇಲಾಖೆ ಹಠಾತ್ ಪ್ರವಾಹ ಸಂಭವಿಸುವ ಎಚ್ಚರಿಕೆ…
Read More » -
*ಭಾರಿ ಮಳೆ, ಹಠಾತ್ ಪ್ರವಾಹ ಮುನ್ಸೂಚನೆ; ಇಂದು ಸಂಜೆ ಜಿಲ್ಲಾಧಿಕಾರಿಗಳು, ಸಿಇಒಗಳಜೊತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಹಠಾತ್ ಪ್ರವಾವ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
Read More » -
*Breaking News* *ಹಠಾತ್ ಪ್ರವಾಹ ಮುನ್ಸೂಚನೆ*
ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹವಾಮಾನ ಇಲಾಖೆಯು ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ…
Read More » -
*ಕರ್ತವ್ಯಲೋಪ: AEE ಅಮಾನತು, DCC ಬ್ಯಾಂಕ್ MD ಮತ್ತು ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ ನೋಟಿಸ್*
ಮುಖ್ಯಮಂತ್ರಿಯವರನ್ನು ಕೊಟ್ಟ ಹಾವೇರಿ ಜಿಲ್ಲೆ ವಿವಿಧ ಸೂಚ್ಯಂಕಗಳಲ್ಲಿ ರಾಜ್ಯ ಸರಾಸರಿಗಿಂತ ಕಳಪೆ: ಪ್ರಗತಿ ಸಾಧಿಸಲು ಸಿಎಂ ಕಟ್ಟುನಿಟ್ಟಿನ ಸೂಚನೆ ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಾವೇರಿ ಜಿಲ್ಲೆ ಆರೋಗ್ಯ,…
Read More »