Latest

25ರಂದು ಕೆಎಲ್ಇ ವಿವಿ ಘಟಿಕೋತ್ಸವ -ಡಾ.ಪ್ರಭಾಕರ ಕೋರೆ

ಪ್ರಗತಿವಾಹಿನಿ ಸುದ್ದಿ ಚಿಕ್ಕೋಡಿ

ಕೆಎಲ್ಇ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ಇದೇ 25ರಂದು ನಡೆಯಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ರಾಜ್ಯಪಾಲ ವಜುಭಾಯ್ ವಾಲಾ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

Related Articles
Home add -Advt

ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, 24 ವಿದ್ಯಾರ್ಥಿಗಳಿಗೆ ಬಂಗಾರದ ಪದಕ, 10 ವಿದ್ಯಾರ್ಥಿಗಳಿಗೆ ಪಿಹೆಚ್‌ಡಿ  ಮತ್ತು 10 ವಿದ್ಯಾರ್ಥಿಗಳಿಗೆ ಸೂಪರ್ ಸ್ಪೇಷಾಲಿಟಿ ಪದವಿ ನೀಡಲಾಗುತ್ತಿದೆ ಎಂದರು.
ಕೆಎಲ್‌ಇ ನಿರ್ದೇಶಕ ಮಹಾಂತೇಶ ಕವಟಗಿಮಠ ಹಾಗೂ ಸಿಎಲ್‌ಇ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಕವಟಗಿಮಠ ಇದ್ದರು.

Related Articles

Back to top button