Uncategorized
-
*ಸುವರ್ಣವಿಧಾನಸೌಧದ ಮೆಟ್ಟಿಲುಗಳ ಮೇಲೆ ಕಾಂಗ್ರೆಸ್ ಧರಣಿ; ಅಧಿವೇಶನ ಆರಂಭಕ್ಕೂ ಮೊದಲೇ ಸಾವರ್ಕರ್ ಭಾವಚಿತ್ರ ಸಮರ*
ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.
Read More » -
*ಈಶ್ವರಪ್ಪ ಬಹಿಷ್ಕಾರ ಹಾಕಿದ್ರಾ ಬೆಳಗಾವಿ ಅಧಿವೇಶನಕ್ಕೆ?*
ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಿದ್ದಾರೆ.
Read More » -
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಡೇಟ್ ಫಿಕ್ಸ್
ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ…
Read More » -
ವಿಧಾನಸಭೆ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಮಾರ್ಗಸೂಚಿ ರೂಪುರೇಷೆ ನಿರ್ಧಾರ
ವಿಧಾನಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಅನುಸರಿಸಬೇಕಾದ ಮಾರ್ಗಸೂಚಿ ರೂಪುರೇಷೆಗಳ ಬಗ್ಗೆ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸಂಜೆ ನಡೆದ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು.
Read More » -
*ಧೈರ್ಯಶೀಲ್ ಮಾನೆಗೆ ಬೆಳಗಾವಿ ಪ್ರವೇಶವಿಲ್ಲ: ಜಿಲ್ಲಾಧಿಕಾರಿ ಆದೇಶ*
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕಾಕರಣ ಸಮಿತಿ ಹಮ್ಮಿಕೊಂಡಿರುವ ಮಹಾಮೇಳಾವದಲ್ಲಿ ಭಾಗವಹಿಸಲು ಆಗಮಿಸಲಿದ್ದ ಮಹಾರಾಷ್ಟ್ರ ಸಂಸದರೂ, ಅಲ್ಲಿನ ಗಡಿ ಸಲಹಾ ಸಮಿತಿ ಅಧ್ಯಕ್ಷರೂ ಆಗಿರುವ ಧೈರ್ಯಶೀಲ್ ಮಾನೆಗೆ ಬೆಳಗಾವಿ ಪ್ರವೇಶವನ್ನು…
Read More » -
*ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರ ಗೌರವ ಧನ ಹೆಚ್ಚಳ*
ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ ಮಾಸಿಕ ಗೌರವ ಧನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
Read More » -
ಬಾಯಿ ಚಪಲಕ್ಕೆ ಏನೇನೋ ಮಾತನಾಡುವುದಲ್ಲ…
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ವೀಕ್ ಸಿಎಂ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
Read More » -
ಉಂಡೆ ಕೊಬ್ಬರಿ ಬೆಳೆಗಾರರ ನೆರವಿಗೆ ಬರಲು ಟುಡಾ ಶಶಿಧರ್ ಆಗ್ರಹ
ಉಂಡೆ ಕೊಬ್ಬರಿಯ ಬೆಲೆ ಕುಸಿಯುತ್ತಿರುವ ಸಂದರ್ಭದಲ್ಲಿ ಹಾಗೂ ಅವೈಜ್ಞಾನಿಕವಾಗಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಂಡು ನೆರವಿಗೆ ಬರುವ ನಿಟ್ಟಿನಲ್ಲಿ ಸರಕಾರದ ಗಮನ…
Read More » -
*ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ ವಿಸ್ತರಣೆ*
ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೆ ನೇಕಾರ ಸಮ್ಮಾನ ಯೋಜನೆ, 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ ಪಿ ವರೆಗೆ ಉಚಿತ ವಿದ್ಯುತ್…
Read More »
