*ಕಾವೇರಿ ಬಿಕ್ಕಟ್ಟು; ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ*

ನೀರಿಲ್ಲದ ಕೆಆರ್ ಎಸ್ ಚಿತ್ರಗಳ ಪ್ರದರ್ಶನ; ಇದನ್ನು ಪ್ರಧಾನಿಯವರು ಗಮನಿಸಲಿHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿನ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಕ್ಷಣವೇ ಮಧ್ಯಪ್ರವೇಶ ಮಾಡಬೇಕು ಹಾಗೂ ಎರಡೂ ರಾಜ್ಯಗಳ ವಾಸ್ತವ ಸ್ಥಿತಿಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಸುಪ್ರೀಂ ಕೋರ್ಟಿಗೆ ಪರಿಶೀಲನಾ ಅರ್ಜಿ ಸಲ್ಲಿಸಲು ಜಲಶಕ್ತಿ ಸಚಿವಾಲಯಕ್ಕೆ ಆದೇಶ ಮಾಡಬೇಕು ಎಂದು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಈ ಸಂಬಂಧ ಮಾಜಿ ಪ್ರಧಾನಿಗಳು, ಪ್ರಧಾನಿ ಮೋದಿ ಅವರಿಗೆ … Continue reading *ಕಾವೇರಿ ಬಿಕ್ಕಟ್ಟು; ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ*