*ಕಾವೇರಿ ಕಿಚ್ಚು: ವಿನೂತನ ಪ್ರತಿಭಟನೆ*

ಮಂಡ್ಯ, ಮದ್ದೂರು ಬಂದ್; ರೈತರ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಸಾಥ್Home add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಪ್ರತಿಭಟನೆ ಭುಗಿಲೆದ್ದಿದ್ದು, ಅನ್ನದಾತನ ಪ್ರತಿಭಟನೆಗೆ ಕನ್ನಡಪರ ಸಂಘಟನೆ, ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಸಾಥ್ ನೀಡಿವೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವುದನ್ನು ಖಂಡಿಸಿ ಇಂದು ಮಂಡ್ಯ, ಮದ್ದೂರು ಬಂದ್ ಮಾಡಿ ರೈತ ಸಂಗಘನೆ ಹಾಗೂ ಕನ್ನಡ ಪರ ಸಂಘಟನೆ … Continue reading *ಕಾವೇರಿ ಕಿಚ್ಚು: ವಿನೂತನ ಪ್ರತಿಭಟನೆ*