*ಕಾವೇರಿ ವಿವಾದ; ಸುಪ್ರೀಂ ಕೋರ್ಟ್ ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಕೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು.Home add -Advt ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು. ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬ ದೂರಿನ … Continue reading *ಕಾವೇರಿ ವಿವಾದ; ಸುಪ್ರೀಂ ಕೋರ್ಟ್ ನಲ್ಲಿ ಮರುಪರಿಶೀಲನಾ ಅರ್ಜಿ ಸಲ್ಲಿಕೆ*
Copy and paste this URL into your WordPress site to embed
Copy and paste this code into your site to embed