*ಕಾವೇರಿ ವಿವಾದ: KRS ಗೇಟ್ ಬಳಿ ರೈತರು, ಮಹಿಳಾ ಹೋರಾಟಗಾರರಿಂದ ಉರುಳು ಸೇವೆ ಮಾಡಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶವನ್ನು ಖಂಡಿಸಿ ಕಾವೇರಿ ಕೊಳ್ಳ ಹಾಗೂ ಮಂಡ್ಯ ಭಾಗದಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ. ಒಂದೆಡೆ ರೈತರು, ಕನ್ನಡಪರ ಸಂಘಟನ್ರೆಗಳು ಹೋರಾಟ ನಡೆಸುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ನಾಯಕರು ಇಂದು ಕೆ.ಆರ್.ಎಸ್ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಇಂದು ಮುಂಜಾನೆಯಿಂದಲೇ ಕೆ.ಆರ್.ಎಸ್ ಜಲಾಶಯದ ಬಳಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೆಆರ್‌ಎಸ್ ಜಲಾಶಯದ ಗೇಟ್ ಮುಂದೆ ರೈತರು, ಮಹಿಳಾ ಹೋರಾಟಗಾರರು ಉರುಳು ಸೇವೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಗೆ ಆಗುತ್ತಿರುವ ಅನ್ಯಾಯ ನಿಲ್ಲಬೇಲು … Continue reading *ಕಾವೇರಿ ವಿವಾದ: KRS ಗೇಟ್ ಬಳಿ ರೈತರು, ಮಹಿಳಾ ಹೋರಾಟಗಾರರಿಂದ ಉರುಳು ಸೇವೆ ಮಾಡಿ ಆಕ್ರೋಶ*