*ಕಾವೇರಿ ಹೋರಾಟ: ವಾಟಾಳ್ ನಾಗರಾಜ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸಭೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಆದೇಶದ ವಿರುದ್ಧ ಪ್ರತಿಭಟಿಸಲು ಆ. 13 ರಂದು ಕರ್ನಾಟಕ ಬಂದ್ ಕರೆಕೊಟ್ಟಿರುವ ರಾಜ್ಯ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ ಬುಧವಾರ ಆ. 5 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ಬುಧವಾರ ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಕನ್ನಡ ಸಂಘಟನೆಗಳ, ವಿವಿಧ ಸಮುದಾಯಗಳ, ರಿಕ್ಷಾ ಚಾಲಕರ ಸಂಘಟನೆಗಳ, ರಸ್ತೆ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿಯ, ರೈತ ಸಂಘಟನೆಗಳ ನಾಯಕರೊಂದಿಗೆ ವಾಟಾಳ್ ನಾಗರಾಜ … Continue reading *ಕಾವೇರಿ ಹೋರಾಟ: ವಾಟಾಳ್ ನಾಗರಾಜ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಸಭೆ*
Copy and paste this URL into your WordPress site to embed
Copy and paste this code into your site to embed