*ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್‌ ನೀರು ಹರಿಸಲು ಸೂಚನೆ: CWRC ಆದೇಶಕ್ಕೆ ಸಿಡಿದೆದ್ದ ರೈತರು*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕರ್ನಾಟಕ್ಕೆ ಶಿಫಾರಸು ಮಾಡಿದೆ. ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ಪ್ರತಿನಿಧಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ ಸಮಿತಿ, ಪ್ರತಿ ದಿನ 3,500 ಕ್ಯೂಸೆಕ್‌ನಂತೆ 15 ದಿನಗಳ ಕಾಲ ಒಟ್ಟು 4 ಟಿಎಂಸಿ ಗಳಷ್ಟು ನೀರು ಹರಿಸಲು ಸೂಚಿಸಿದೆ. ಈ ಆದೇಶಕ್ಕೆ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. … Continue reading *ತಮಿಳುನಾಡಿಗೆ ಪ್ರತಿನಿತ್ಯ 3,500 ಕ್ಯೂಸೆಕ್‌ ನೀರು ಹರಿಸಲು ಸೂಚನೆ: CWRC ಆದೇಶಕ್ಕೆ ಸಿಡಿದೆದ್ದ ರೈತರು*