*ಕಾವೇರಿ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಮಾಧ್ಯಮಗಳು ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಬಳಿ ಶುಕ್ರವಾರ ಪ್ರಶ್ನಿಸಿದಾಗ ಉತ್ತರಿಸಿದ ಶಿವಕುಮಾರ್ ಅವರು, “ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಶ್ಯಾಮ್ ದಿವಾನ್, ಮೋಹನ್ ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡ ಜತೆ ಚರ್ಚೆ … Continue reading *ಕಾವೇರಿ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್*