*ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ*
ಇನ್ನೊಂದೆಡೆ ರಾಜ್ಯದಲ್ಲಿ ತೀವ್ರಗೊಂಡ ರೈತರ ಪ್ರತಿಭಟನೆ ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನದಿ ನೀರು ವಿಚಾರವಾಗಿ ರಾಜ್ಯಕ್ಕೆ ಸುಪ್ರೀಂ ಕೋರ್ತ್ ಶಾಕ್ ನೀಡಿದ್ದು, ಮತ್ತೆ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ರಾಜ್ಯದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ತಮಿಳುನಾಡಿಗೆ 15 ದಿನಗಳ ಕಾಲ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ನವದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ … Continue reading *ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಸಭೆ*
Copy and paste this URL into your WordPress site to embed
Copy and paste this code into your site to embed