*ನಮಗೇ ನೀರಿಲ್ಲ, ತಮಿಳುನಾಡಿಗೆ ಬಿಡುವುದು ಹೇಗೆ ಸಾಧ್ಯ? ಕುಮಾರಸ್ವಾಮಿ ಪ್ರಶ್ನೆ*

CWRC ಆದೇಶ ಅವೈಜ್ಞಾನಿಕ ಪ್ರಗತಿವಾಹಿನಿ ಸುದ್ದಿ: ಕಾವೇರಿ ನೀರು ನಿಯಂತ್ರಣ ಸಮಿತಿ (cwrc) ತಮಿಳುನಾಡಿಗೆ ಹದಿನೈದು ದಿನಗಳ ಕಾಲ ನಿತ್ಯವೂ 3,500 ಕ್ಯೂಸೆಕ್ ನೀರು ಹರಿಸಬೇಕು ಎಂದು ನೀಡುವ ಆದೇಶವು ರಾಜ್ಯದ ಪಾಲಿಗೆ ಮರಣಶಾಸನವಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.Home add -Advt ಹರದನಹಳ್ಳಿಯ ಮಾವಿನಕೆರೆ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಚನ್ನಮ್ಮ ಅವರ ಸಮಾಧಿ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು; ರಾಜ್ಯದಲ್ಲಿ ಒಂದೆಡೆ ಬರ ಉಂಟಾಗಿದೆ. ಇನ್ನೊಂದು ಕಡೆ ಮಳೆ … Continue reading *ನಮಗೇ ನೀರಿಲ್ಲ, ತಮಿಳುನಾಡಿಗೆ ಬಿಡುವುದು ಹೇಗೆ ಸಾಧ್ಯ? ಕುಮಾರಸ್ವಾಮಿ ಪ್ರಶ್ನೆ*