*ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ವಪಕ್ಷಗಳ ಸಭೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ವಪಕ್ಷಗಳ ಸಭೆ ಕರೆದಿದ್ದು, ಈಗಾಗಲೇ ಸಭೆ ಆರಂಭವಾಗಿದೆ. ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನಂತೆ 15 ದಿನಗಳ ಕಾಲ 4 ಟಿಎಂಸಿ ನೀರು ಹರಿಸುವಂತೆ CWMA ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಚರ್ಚಿಸಲು ಸಿಎಂ ಡಿ.ಕೆ.ಶಿವಕುಮಾರ್ ಸರ್ವ ಪಕ್ಷಗಳ ಸಭೆ ಕರೆದಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆರಂಭವಾಗಿದೆ.Home add -Advt ಸಭೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, … Continue reading *ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ವಪಕ್ಷಗಳ ಸಭೆ ಆರಂಭ*