*ಕರ್ನಾಟಕ ಬಂದ್ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ CWRC ಹಾಗೂ CWMA ಆದೇಶ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್ ಘೋಷಿಸಿದ್ದಾರೆ. ಕಾವೇರಿ ನದಿ ನೀರು ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ಕನ್ನಡಪರ ಸಂಘಟನೆಗಳ ಸಭೆ ನಡೆದಿದ್ದ್ಫ಼ು, ಸಭೆಯಲ್ಲಿ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್ ಗೆ ತೀರ್ಮಾನಿಸಲಾಯಿತು.Home add -Advt ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆ ದಿನ ಯಾವುದೇ ಪರೀಕ್ಷೆಗಳಿಲ್ಲದ ಕಾರಣ ಆ.13ನ್ನು ನಿಗದಿಪಡಿಸಲಾಗಿದ್ದು, ಬಂದ್ ಸಿದ್ಧತೆಗೆ ಕನ್ನಡ ಸಂಘಟನೆಗಳಿಗೆ … Continue reading *ಕರ್ನಾಟಕ ಬಂದ್ ದಿನಾಂಕ ಘೋಷಣೆ*