*ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲೂ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ನೀಡಿದ್ದ ಆದೇಶವನ್ನು ಸುಪ್ರೀ ಕೋರ್ಟ್ ಎತ್ತಿ ಹಿಡಿದಿದೆ.Home add -Advt 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನಂತೆ ತಮಿಳುನಾಡಿಗೆ ನೀರು ಹರಿಸುವಂತೆ CWMA ನೀಡಿದ್ದ ನಿರ್ದೇಶನವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ಮೂಲಕ ಮಳೆಯಿಲ್ಲದೇ ನೀರಿನ ಕೊರತೆ ಅನುಭವಿಸುತ್ತಿರುವ ಕರ್ನಾಟಕಕ್ಕೆ ಮತ್ತೊಂದು ಆಘಾತ ನೀಡಿದಂತಾಗಿದೆ. ತಮಿಳುನಾಡು ಸಲ್ಲಿಸಿದ್ದ ಅರ್ಜಿಯ … Continue reading *ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲೂ ಬಿಗ್ ಶಾಕ್*