*ಕಾವೇರಿ ವಿವಾದ*: *ತಮಿಳುನಾಡಿಗೆ ಬಿಗ್ ಶಾಕ್​​ ಕೊಟ್ಟ ಸುಪ್ರೀಂಕೋರ್ಟ್*​

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದೆ. ಕರ್ನಾಟಕದಿಂದ ಕಾವೇರಿ ನದಿಯ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಅಪರೇಶ್ ಕುಮಾರ್ ಸಿಂಗ್ ಅವರನ್ನೊಳಗೊಂಡ ಪೀಠ ಈ ಬಗ್ಗೆ ಮಹತ್ವದ ಆದೇಶ ನೀಡಿದೆ. ತಮಗೆ ಬರಬೇಕಾದ ಕಾವೇರಿ ನೀರಿನ ಪಾಲನ್ನು ತಕ್ಷಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಎರಡು … Continue reading *ಕಾವೇರಿ ವಿವಾದ*: *ತಮಿಳುನಾಡಿಗೆ ಬಿಗ್ ಶಾಕ್​​ ಕೊಟ್ಟ ಸುಪ್ರೀಂಕೋರ್ಟ್*​