*ತಮಿಳುನಾಡಿಗೆ ಮತ್ತೆ ಕಾವೇರಿ ನೀರು*: *ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ!*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕನ್ನಡಿಗರಿಗೆ ಕುಡಿಯಲು ನೀರಿಲ್ಲ, ರೈತರ ಜಮೀನುಗಳಿಗೆ ನೀರಿಲ್ಲ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಹರಿಸುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಹಿತಾಸಕ್ತಿಯನ್ನು ಬಲಿಕೊಡುತ್ತಿದೆ ಎಂದು ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ರಾಜ್ಯದ ರೈತರು ಮತ್ತು ಜನರು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೂ ತಮಿಳುನಾಡಿಗೆ ಕಾವೇರಿ … Continue reading *ತಮಿಳುನಾಡಿಗೆ ಮತ್ತೆ ಕಾವೇರಿ ನೀರು*: *ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ಕಿಡಿ!*